ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಜಾರ್ಖಂಡ್‌ನಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶಿಗನೆಂದು ಆರೋಪಿಸಿ ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಂಗಳೂರು ನಗರ...

ದಕ್ಷಿಣ ಕನ್ನಡ | ಮುಂದುವರೆದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್​ಗಿರಿ ಮತ್ತೆ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೈದ ಗುಂಪಿನಲ್ಲಿದ್ದಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ...

ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾದರೂ ಮಹಿಳೆಗೆ ಇಲ್ಲ ‘ಶಿಕ್ಷೆ’: ಮಂಗಳೂರು ನ್ಯಾಯಾಲಯದಿಂದ ವಿಶಿಷ್ಟ ತೀರ್ಪು!

ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು | ಮನರೇಗಾ ಸ್ವರೂಪ ಬದಲಾವಣೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯ ಹೆಸರು ಮತ್ತು ಸ್ವರೂಪ ಬದಲಾವಣೆಯ ವಿರುದ್ಧ ಹಾಗೂ ಸ್ವಾಯತ್ತ ಸಂಸ್ಥೆ ಇಡಿ ದುರುಪಯೋಗವನ್ನು ಖಂಡಿಸಿ ಮಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್...

ಮಂಗಳೂರು | ಜನರ ಬದುಕು ಹಸನುಗೊಳಿಸಲು ಅಗತ್ಯ ಬೇಡಿಕೆ ಈಡೇರಿಸಬೇಕು: ಸಿಪಿಐಎಂ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಕಾಡುತ್ತಿರುವ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಮುಂತಾದ ಸಮಸ್ಯೆಗಳನ್ನು ಬಗೆಹರಿಸಬೇಕಾದ ಬಿಜೆಪಿಯ ಶಾಸಕರು ಕಂಬಳ, ಹುಲಿ ಕುಣಿತ, ದೋಸೆ ಹಬ್ಬ, ಆಹಾರ ಮೇಳದಂತಹ ಆಡಂಬರದ ಉತ್ಸವ ಆಯೋಜನೆಯಲ್ಲಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಕ್ಷಿಣ ಕನ್ನಡ