ಕೆಎಚ್‌ಐಆರ್‌ ಸಿಟಿ ಅಭಿವೃದ್ಧಿ | ದಕ್ಷಿಣ ಕೊರಿಯಾ ನಿಯೋಗದೊಂದಿಗೆ ರಾಜ್ಯ ನಿಯೋಗ ಚರ್ಚೆ

ಬೆಂಗಳೂರು ಬಳಿ ಅಸ್ತಿತ್ವಕ್ಕೆ ಬರಲಿರುವ ಜ್ಞಾನ, ಆರೋಗ್ಯ, ಆವಿಷ್ಕಾರ ಮತ್ತು ಸಂಶೋಧನಾ ನಗರದ (ಕೆಎಚ್‌ಐಆರ್‌ ಸಿಟಿ) ಅಭಿವೃದ್ಧಿಗೆ ಸಂಬಂಧಿಸಿದಂತೆ ದಕ್ಷಿಣ ಕೊರಿಯಾದ ಜಿಯೊಂಗಿ ಪ್ರಾಂತ್ಯದ ಜೊತೆಗಿನ ಸಹಯೋಗದ ಸಾಧ್ಯತೆಗಳ ಬಗ್ಗೆ ರಾಜ್ಯದ ನಿಯೋಗವು...

ದಕ್ಷಿಣ ಕೊರಿಯಾ | ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗಲೇ ವಿಪಕ್ಷ ನಾಯಕನ ಕುತ್ತಿಗೆಗೆ ಚಾಕು ಇರಿದ ದುಷ್ಕರ್ಮಿ!

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗಲೇ ದುಷ್ಕರ್ಮಿಯೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ನಡೆದಿದೆ. ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ...

2022ರ ವಿಶ್ವ ಡಿಜಿಟಲ್ ಪಾವತಿ ವಹಿವಾಟಿನಲ್ಲಿ ಭಾರತಕ್ಕೆ ಮೊದಲ ಸ್ಥಾನ | ಕೇಂದ್ರದ ದತ್ತಾಂಶ

ಭಾರತ 2022ರಲ್ಲಿ 8.95 ಲಕ್ಷ ಡಿಜಿಟಲ್ ಪಾವತಿ ವಹಿವಾಟು ನಡೆಸಿದೆ 9 ವರ್ಷದಲ್ಲಿ ಭಾರತ ಡಿಜಿಟಲ್ ಇಂಡಿಯಾ ಮೂಲಕ ಬಹುದೂರ ಸಾಗಿದೆ ಡಿಜಿಟಲ್‌ ಪಾವತಿ ವಹಿವಾಟಿಗೆ ಸಂಬಂಧಿಸಿ 2022ರ ವಿಶ್ವದ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ...

ಚೀನಾ ಆತಂಕದ ನಡುವೆ ಒಂದಾದ ಸಾಂಪ್ರದಾಯಿಕ ಶತ್ರುಗಳು; ಜಪಾನ್‌ ಪ್ರಧಾನಿ ಫ್ಯುಮಿಯೋ ಕಿಶಿಡಾ ದಕ್ಷಿಣ ಕೊರಿಯಾ ಭೇಟಿ

ಎರಡು ದೇಶಗಳ ಹಲವು ಸಮಸ್ಯೆ ಕುರಿತು ಫ್ಯುಮಿಯೋ ಕಿಶಿಡಾ ಚರ್ಚೆ 12 ವರ್ಷಗಳ ನಂತರ ದಕ್ಷಿಣ ಕೊರಿಯಾಗೆ ಜಪಾನ್‌ ನಾಯಕರ ಭೇಟಿ ಜಪಾನ್‌ ಪ್ರಧಾನಿ ಫುಮಿಯೋ ಕಿಶಿಡಾ ಅವರು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್‌ ಸುಕ್‌-ಯೋಲ್‌...

ಜಪಾನ್‌, ದಕ್ಷಿಣ ಕೊರಿಯಾ ಕಡೆ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ

ಭಾರತೀಯ ಕಾಲಮಾನ ಮುಂಜಾನೆ 3.53 ಕ್ಕೆ ಕ್ಷಿಪಣಿ ಉಡಾವಣೆ ಉಡಾವಣೆ ನಂತರ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ ಜಪಾನ್ ಉತ್ತರ ಕೊರಿಯಾ ಗುರುವಾರ (ಏಪ್ರಿಲ್ 13) ಮಧ್ಯಂತರ ಶ್ರೇಣಿ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯವುಳ್ಳ...

ಜನಪ್ರಿಯ

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

ವಿಜಯಪುರ |ಪಂಚಮಸಾಲಿ ಮೀಸಲಾತಿ ಹೋರಾಟ: ಡಿ.10ರಂದು

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು...

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

Tag: ದಕ್ಷಿಣ ಕೊರಿಯಾ