ಒಂದು ಲಕ್ಷ ರೂ. ನಗದು ನೀಡಿದರೆ ಬ್ಯಾಂಕ್ ಖಾತೆಗೆ 1.30 ಲಕ್ಷ ರೂ. ಜಮೆ ಮಾಡುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಸಂಗ್ರಹಿಸಿದ್ದ ₹2.68 ಕೋಟಿ ಹಣವನ್ನು ದರೋಡೆ ಮಾಡಿದ ಪ್ರಕರಣವನ್ನು ಮೂಡಲಗಿ ಪೊಲೀಸರು ಭೇದಿಸಿದ್ದಾರೆ....
ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ನಾಲ್ವರು ಆರೋಪಿಗಳು ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಬಂದೂಕು ತೋರಿಸಿ 20 ಲಕ್ಷ ರೂ. ಹಣ ಮತ್ತು ಅರ್ಧ ಕೆ.ಜಿ ಚಿನ್ನಾಭರಣೆಗಳನ್ನು ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ...
ಬಂಗಾರದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿಮಹಿಳೆಯ ಮಾಂಗಲ್ಯ ಸರ ಕದಿಯಲು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ಶನಿವಾರ ರಾತ್ರಿ ಪ್ರಯತ್ನ ನಡೆದಿದೆ. ಸ್ಕೂಟಿಯಲ್ಲಿ ಬರೋ ಕಳ್ಳನಿಂದ ಪ್ರಯತ್ನ ನಡೆದಿದ್ದು, ಈ ವೇಳೆ ಮಹಿಳೆ ಪ್ರತಿರೋಧ...
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್, ಕ್ಲೀನರ್ಗೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಬೆದರಿಸಿ ಮೊಬೈಲ್ ಮತ್ತು ನಗದು ದರೋಡೆ ಮಾಡಿರುವ ಘಟನೆ ನಡೆದಿದೆ.
ಮೈಸೂರು ಮೂಲದ ಲಾರಿ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11...