ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ತಮಗೆ ಹಾಸಿಗೆ, ದಿಂಬು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಎಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ಸಂಪೂರ್ಣವಾಗಿ ಪುರಸ್ಕರಿಸಿಲ್ಲ....
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 3 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಯಾರ ಮೇಲೆ ಅನುಮಾನ ಇದೆ ಎಂಬುದನ್ನು ವಿಜಯಲಕ್ಷ್ಮಿ ಅವರು...
ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ...
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ಮಂಜೂರಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರಬಂದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದರು. ಮೈಸೂರಿನ ಅವರ ಫಾರ್ಮ್‌ಹೌಸ್‌ನಲ್ಲಿದ್ದಾರೆ ಎಂಬ ಮಾಹಿತಿ ಇತ್ತು. ಜೈಲಿನಿಂದ ಬಂದ ಬಳಿಕ, ಇದೀಗ ಮೊದಲ ಬಾರಿಗೆ ಕಾಣಿಸಿಕೊಂಡಿದ್ದು,...