ಮನೆ ಊಟದಿಂದ ತೊಂದರೆಯಾದರೆ ಯಾರು ಹೊಣೆ?: ದರ್ಶನ್ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನೆ

‘ನಟ ದರ್ಶನ್‌ ಗೆ ಮನೆ ಊಟ ಪಡೆಯಲು ಅನುಮತಿ ನೀಡಿದರೆ ಮತ್ತು ಅದನ್ನು ಉಂಡು ನಾಳೆ ಅವರಿಗೆ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಜೈಲು ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಹಾಗಾಗಿ, ದರ್ಶನ್‌ ಕೋರಿರುವ ಮನೆ...

ದರ್ಶನ್, ಸಹಚರರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ನಟನಿಗೆ ಇನ್ನಷ್ಟು ಸಂಕಷ್ಟ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು...

ಜೈಲೂಟ ಜೀರ್ಣವಾಗುತ್ತಿಲ್ಲ ಮನೆಯೂಟ, ಹಾಸಿಗೆ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ 17 ಮಂದಿ ಸಹಚರರು ಪರಪ್ಪನ ಅಗ್ರಹಾರದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ. ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಜೈಲಿನಲ್ಲಿನ ದಿನಚರಿಯಿಂದ ಮಾನಸಿಕವಾಗಿ ಕುಗ್ಗಿ ಕುಗ್ಗಿಹೋಗಿದ್ದಾರಂತೆ. ತಮಗೆ...

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್...

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿ ಮಾಡಿದ ಪ್ರೇಮ್, ರಕ್ಷಿತಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ನಿರ್ದೇಶಕ ಜೋಗಿ ಪ್ರೇಮ್‌ ಮತ್ತು ನಟಿ ರಕ್ಷಿತಾ ಭೇಟಿಯಾಗಿದ್ದಾರೆ. ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ದರ್ಶನ್