ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗಿಯೇ ಆಗಲಿ: ನಟ ಉಪೇಂದ್ರ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ಮತ್ತು ಅದು ಜನರಿಗೆ ನೋಡಲು...

ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಆರೋಪಿ ನಟ ದರ್ಶನ್ ಹತ್ಯೆ ಮಾಡಿರುವುದನ್ನು ಸಾಬೀತು ಮಾಡಲು ಅನೇಕ ಸಾಕ್ಷಿಗಳು ಸಿಗುತ್ತಿವೆ ಮಾಧ್ಯಮಗಳು ವರದಿ ಮಾಡಿವೆ. ಮೊದಲ ಐದು ದಿನದ ವಿಚಾರಣೆ ವೇಳೆ ದರ್ಶನ್...

ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದೀಪ್ ಮಾತು

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಆತನ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಸ್ನೇಹ​ ಬೇರೆ ನ್ಯಾಯ ಬೇರೆ ಎಂದಿರುವ ಸುದೀಪ್,...

ದರ್ಶನ್ ಪ್ರಕರಣ | ತನಿಖಾಧಿಕಾರಿಯಾಗಿ ಗಿರೀಶ್ ನಾಯ್ಕ್ ಮರು ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು. ದರ್ಶನ್ ಮತ್ತು ಅಡ್ಡಂಡ ಕಾರ್ಯಪ್ಪರನ್ನು ತೂಗಿದರೆ ಒಳ್ಳೆಯತನದಲ್ಲಿ ಗುರುವಿಗಿಂತ ದರ್ಶನ್ ಒಂದು ಹಿಡಿಯಷ್ಟಾದರೂ ಹೆಚ್ಚಿಗೆ ತೂಗುತ್ತಾರೆ. ಅಂತಹ ನೀಚಾತಿ ನೀಚ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ದರ್ಶನ್