ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ; ಆಗಸ್ಟ್‌ 1 ರಿಂದ ಜಾರಿ

ಆಟೋ ಪ್ರಯಾಣ ದರವನ್ನೂ ಪರಿಷ್ಕರಿಸಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್‌ 1 ರಿಂದ ಈ ಆದೇಶ ಜಾರಿಗೆ ಬರಲಿದೆ. ಆಟೋ ಚಾಲಕರು ನಿಗದಿತ ಪರಿಷ್ಕೃತ ದರದ...

‘ಕಲ್ಪವೃಕ್ಷ’ ತೆಂಗು ‘ರೋಗವೃಕ್ಷ’ವಾಗಿರುವುದೇಕೆ?

ಕೊಬ್ಬರಿ ಕ್ವಿಂಟಲ್‌ಗೆ ಮೂವತ್ತು ಸಾವಿರವಾಗಿರುವ ಈ ಹೊತ್ತಿನಲ್ಲಿ, ತೆಂಗು ಬೆಳೆಯೂ ಕ್ಷೀಣಿಸುತ್ತಿದೆ. ಬೇಸಾಯ ಪದ್ಧತಿ, ರೋಗಗಳು, ಮನುಷ್ಯರ ದುರಾಸೆ- ಇದೆಲ್ಲದರ ಪರಿಣಾಮವಾಗಿ ಮರಗಳಲ್ಲಿ ಫಸಲೇ ನಿಲ್ಲದಂತಾಗಿದೆ. ತೆಂಗಿನಕಾಯಿ, ಕೊಬ್ಬರಿಗೆ ನಿರೀಕ್ಷೆ ಮೀರಿದ ದರ. ಮುಂದೆಯೂ...

ಧಾರವಾಡ | ಹಾಲು, ವಿದ್ಯುತ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯ

ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ...

ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ದರ ಏರಿಕೆ ದಂಡಯಾತ್ರೆ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ 'ದರಬೀಜಾಸುರ' ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ...

ಮತ್ತೆ ಏರಲಿದೆ ಹಾಲಿನ ದರ; 3ರಿಂದ 5 ರೂ. ಹೆಚ್ಚಳ ಸಾಧ್ಯತೆ

ಹಾಲಿದ ದರ ಏರಿಕೆಯಾಗಿ ಇನ್ನೂ ಒಂದು ವರ್ಷವೂ ಕಳೆದಿಲ್ಲ. ಇದೀಗ, ಮತ್ತೆ ದರ ಹಚ್ಚಳದ ಚರ್ಚೆ ನಡೆಯುತ್ತಿವೆ. ಹಾಲಿನ ದರದಲ್ಲಿ 3ರಿಂದ 5 ರೂ.ಗೆ ಹೆಚ್ಚಿಸುವ ಬಗ್ಗೆ ಚರ್ಚೆಗಳು ನಡೆದಿದ್ದು 3 ರೂ....

ಜನಪ್ರಿಯ

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

Tag: ದರ ಏರಿಕೆ