ದೇಶದಲ್ಲಿ ನಿಲ್ಲದ ಜಾತಿ ದೌರ್ಜನ್ಯ: ದಲಿತ ಮಹಿಳೆಗೆ ಬಾವಿ ನೀರು ನಿರಾಕರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಲಿತ ಮಹಿಳೆಯೊಬ್ಬರಿಗೆ ಕುಡಿಯುವ ನೀರು ತರದಂತೆ ತಡೆದು, ಆಕೆಯ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಘಟನೆ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದಿದೆ. ಈ ಸಂಬಂಧ ಜಗನ್ನಾಥಪುರ ಪೊಲೀಸ್ ಠಾಣೆಯಲ್ಲಿ ಐವರು...

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜ್ಞಾನ್‌ಪುರದಲ್ಲಿರುವ ಮಹರಾಜ ಚೆತ್ ಸಿಂಗ್ ಜಿಲ್ಲಾ...

ಮಾಟಮಂತ್ರ ‘ಶಂಕೆ’ ಎಂಬ ನೆಪ: ವದಂತಿಗೆ ಮಹಿಳೆಯರೇ ಬಲಿಯಾಗುವುದೇಕೆ?

ಮಾಟಮಂತ್ರ ಶಂಕೆಯಿಂದ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನ ಕಲೈಯಾ ಗ್ರಾಮದಲ್ಲಿ ದುರುಳರು ತಾಯಿ ಮತ್ತು ಎರಡು ತಿಂಗಳ ಹಸುಗೂಸನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ. 2025ರಲ್ಲಿಯೂ ಇಂತಹ ಘಟನೆಗಳು ದೇಶಾದ್ಯಂತ ಸುದ್ದಿಯಾಗಿತ್ತು. ಈ ಅಮಾನುಷ ಕೃತ್ಯ...

ದಲಿತ ಮಹಿಳೆ ಅಂಗನವಾಡಿ ಸಹಾಯಕಿ; 3 ತಿಂಗಳ ನಿರಂತರ ಮನವೊಲಿಕೆ ಬಳಿಕ ಕೇಂದ್ರಕ್ಕೆ ಬಂದ ಮಕ್ಕಳು

ಅಂಗನವಾಡಿ ಕೇಂದ್ರ ಸಹಾಯಕಿ ಮತ್ತು ಅಡುಗೆ ಸಿಬ್ಬಂದಿ ಹುದ್ದೆಗೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕಾಗಿ ಕಳೆದ ಮೂರು ತಿಂಗಳುಗಳಿಂದ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದನ್ನೇ ನಿಲ್ಲಿಸಿದ್ದರು. ಗ್ರಾಮಸ್ಥರೊಂದಿಗಿನ ನಿರಂತರ ಸಭೆ, ಮಾತುಕತೆ, ಮನವೊಲಿಕೆಯ...

ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮಕ್ಕಳನ್ನು ಮನೆಯಲ್ಲೇ ಇರಿಸಿದ ಪೋಷಕರು

ಅಂಗನವಾಡಿ ಕೇಂದ್ರ ಸಹಾಯಕಿ ಮತ್ತು ಅಡುಗೆ ಸಿಬ್ಬಂದಿ ಹುದ್ದೆಗೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದನ್ನೇ ನಿಲ್ಲಿಸಿರುವ ಘಟನೆ ಒಡಿಶಾದ ಕೇಂದ್ರಪಾದ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿನಿಂದ...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: ದಲಿತ ಮಹಿಳೆ