ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ – ಕಾದ್ರೊಳ್ಳಿ ಬಣ) ವತಿಯಿಂದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಪುರ ಗ್ರಾಮದಲ್ಲಿ ನಡೆದ ಏಳು...
ದಲಿತ ಯುವಕನನ್ನು ಗುಂಪೊಂದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಮಿಳುನಾಡಿನ ಮಾರ್ಸಿಂಗ್ಪೇಟೆಯಲ್ಲಿ ನಡೆದಿದೆ. ತಮ್ಮ ಮಗನನ್ನು ಕಳೆದುಕೊಂಡ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಶಂಕಿತ ಆರೋಪಿಗಳ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ...
ದಲಿತ ಯುವಕನ ಮೇಲೆ ದುರುಳರ ಗುಂಪೊಂದು ಕ್ರೂರವಾಗಿ ಥಳಿಸಿ, ನಡುರಸ್ತೆಯಲ್ಲಿ ಕೋಳಿಯಂತೆ ಕೂರಲು ಒತ್ತಾಯಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಭರತಾನಾ ಪಟ್ಟಣದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ...
ದನ ಕೊಂದ ಆರೋಪದ ಮೇಲೆ 35 ವರ್ಷದ ದಲಿತ ಯುವಕನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಒಡಿಶಾದ ದಿಯೋಗಢ ಜಿಲ್ಲೆಯ ಕುಂಡೇಜುರಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕೌನ್ಸಿಧಿಪ ಗ್ರಾಮದ ಕಿಶೋರ್ ಚಮರ್ ಎಂದು...
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ.
ಮೃತ ಯುವಕ ನಾಗೇಶ್ ಸಾವಿಗೆ ಕಾರಣರಾದ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ಮತ್ತು ಸಹಾಯ ಮಾಡಿದ...