ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...
ಸಹಜವಾಗಿ ದಾಖಲಾಗಬೇಕಿದ್ದ ಕೊಲೆ ಪ್ರಕರಣಕ್ಕೆ ಇಷ್ಟೆಲ್ಲ ಹರಸಾಹಸ ಪಡಬೇಕಾಗಿರುವುದು, ಇದು ಮತ್ತೊಂದು ಕಂಬಾಲಪಲ್ಲಿ ಪ್ರಕರಣವೆಂದು ದಲಿತರು ದುಃಖಿಸುವಂತಾಗಿರುವುದು ನಮ್ಮ ವ್ಯವಸ್ಥೆಯ ಗಾಯಗಳೇ ಸರಿ...
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಮೇ 17ರಂದು...
ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ
ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್...
ದೇವಾಲಯ ಪ್ರವೇಶಸಿದ್ದಕ್ಕೆ ಪರಿಶಿಷ್ಟ ಜಾತಿಯ ಯುವಕನೊಬ್ಬನನ್ನು ದೇವಾಲಯದಿಂದ ಹೊರ ಹಾಕಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಯುವಕ ಸ್ವಾಮಿನಾಥ್ ಪೂಜೆ ಮಾಡಿಸಲೆಂದು ಗ್ರಾಮದಲ್ಲಿರುವ ರಾಮಾಂಜನೇಯ...
ಬಾಲಕಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ದಲಿತ ಯುವಕನನ್ನು ಬಾಲಕಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆಗೈದು ವಿಕೃತಿ ಮರೆದಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.
ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಬಡೆ ರಾವೇಲಿ ಗ್ರಾಮದಲ್ಲಿ ಘಟನೆ...