ವಿಜಯಪುರ | ಮೂಲ ಸೌಕರ್ಯವಿಲ್ಲದ ಮಹಿಳಾ ಕಾಲೇಜು; ನೂತನ ಕಟ್ಟಡ ಮಂಜೂರಿಗೆ ದವಿಪ ಮನವಿ

ವಿಜಯಪುರ ನಗರದ ಗಾಂಧಿ ಚೌಕ್‌ನಲ್ಲಿರುವ ಮಹಿಳಾ ಶಾಲಾ ಕಾಲೇಜು ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದೆ. ಅಲ್ಲದೇ ಅದೇ ಹಳೆಯ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿನಿಯರಿಗಾಗಿ ನೂತನ ಕ್ಯಾಂಪಸ್ ಮಂಜೂರು ಮಾಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್...

ವಿಜಯಪುರ | ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದವಿಪ ಪ್ರತಿಭಟನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು. ವಿಜಯಪುರ...

ವಿಜಯಪುರ | ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್‌ ನೀತಿಗೆ ಕಡಿವಾಣ ಹಾಕಲು ದವಿಪ ಮನವಿ

ವಿಜಯಪುರ ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಲ್ಲಿ ‌ಪೋಷಕರಿಂದ ವಿಪರೀತ ಹಣ ವಸೂಲಿ ಮಾಡುತ್ತಿದ್ದಾರೆ. ಖಾಸಗಿಯವರ ಈ ನೀತಿಗಳಿಗೆ ಕಡಿವಾಣ ಹಾಕಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಜಿಲ್ಲಾಧಿಕಾರಿಗೆ ಮನವಿ...

ವಿಜಯಪುರ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆಗೆ ದವಿಪ ಮನವಿ

ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಗಳಿಂದ ರಾಜ್ಯಪಾಲರಿಗೆ ಆರ್ಥಿಕವಾಗಿ ಹಿಂದುಳಿದ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಘೋಷಣೆ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿತು. ದವಿಪ...

ವಿಜಯಪುರ | ಬಸವ ವೃತ್ತದಲ್ಲಿ ದವಿಪ ವತಿಯಿಂದ ʼಬಸವ ಜಯಂತಿʼ ಆಚರಣೆ

ವಿಜಯಪುರ ನಗರದಲ್ಲಿರುವ ವಿಶ್ವ ಗುರು ಬಸವಣ್ಣ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಬಸವ ಜಯಂತಿ ಆಚರಣೆ ಮಾಡಲಾಯಿತು. ಈ ವೇಳೆ ರಾಷ್ಟೀಯ ಬಸವದಳದ ಮುಖಂಡ ಡಾ. ರವಿ ಬಿರಾದಾರ ಮಾತನಾಡಿ, "ವಿಶ್ವ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ದಲಿತ ವಿದ್ಯಾರ್ಥಿ ಪರಿಷತ್‌