ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನಿಯಮ ಉಲ್ಲಂಘನೆ; ಸೂಕ್ತ ಕ್ರಮಕ್ಕೆ ಡಿವಿಪಿ ಆಗ್ರಹ

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು‌...

ವಿಜಯಪುರ | ಸ್ಟಾಫ್‌ ನರ್ಸ್ ಶಶಿಕಾಂತ್ ಬೆನ್ನೂರ ಆತ್ಮಹತ್ಯೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ಟಾಫ್‌ ನರ್ಸ್ ಶಶಿಕಾಂತ್ ಬೆನ್ನೂರ ಅವರ ಆತ್ಮಹತ್ಯೆಗೆ ಕಾರಣರಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ವಿಜಯಪುರ ಜಿಲ್ಲಾ ಆರೋಗ್ಯ ಕುಟುಂಬ...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ ಅವರಿಗೆ...

ಬೀದರ್‌ | ಸಂವಿಧಾನದ ಆಶಯಕ್ಕೆ ಪೂರಕವಾದ ಶಿಕ್ಷಣ ಸಿಗುತ್ತಿಲ್ಲ : ಶ್ರೀನಾಥ್‌ ಪೂಜಾರಿ

ಭಾರತದ ಭವಿಷ್ಯಕ್ಕಾಗಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸುವ ಮೂಲಕ ಯೋಧರಂತೆ ಸಜ್ಜುಗೊಳಿಸುವುದು  ಅಗತ್ಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಸಂಸ್ಥಾಪಕ ಅಧ್ಯಕ್ಷ ಶ್ರೀನಿನಾಥ ಪೂಜಾರಿ ಹೇಳಿದರು. ಬೀದರ್‌ನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿಯಿಂದ...

ವಿಜಯಪುರ | ಶೋಷಿತ ಸಮಾಜದ ವಿದ್ಯಾರ್ಥಿಗಳ ಕುಂದುಕೊರತೆ ಮತ್ತು ಜಾಗೃತಿ ಕಾರ್ಯಕ್ರಮ

ವಿದ್ಯಾರ್ಥಿ ಪರಿಷತ್ ಕೇವಲ ಒಂದು ಸಾಮಾಜಿಕ ಸಂಘಟನೆ ಮಾತ್ರವಲ್ಲ, ನಮ್ಮ ಪೂರ್ವಜರ ಹೋರಾಟದ ಪ್ರತಿಫಲದ ಚಳವಳಿ. ಈ ಚಳುವಳಿಯನ್ನ ನಮ್ಮ ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಕರ್ತವ್ಯ ನಮ್ಮ ನಿಮ್ಮೆಲ್ಲರ ಮತ್ತು ಈಗ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ದಲಿತ ವಿದ್ಯಾರ್ಥಿ ಪರಿಷತ್‌