ದಾವಣಗೆರೆ | ‘ಭೀಮಾ ಕೋರೆಗಾಂವ್ ವಿಜಯೋತ್ಸವ’ ಸಂಭ್ರಮ

ದಾವಣಗೆರೆಯ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು, ಮುಖಂಡರು 'ಭೀಮಾ ಕೋರೆಗಾಂವ್ ವಿಜಯೋತ್ಸವ'ವನ್ನು ಸಂಭ್ರಮಿಸಿದರು. ದಲಿತ ಸಂಘರ್ಷ ಸಮಿತಿ(ಪ್ರೊ ಕೃಷ್ಣಪ್ಪ ಸ್ಥಾಪಿತ)...

ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಅವಹೇಳನ: ದೇಶದ ಕ್ಷಮೆಯಾಚಿಸಲು ದಸಂಸ ನಾಯಕರ ಆಗ್ರಹ

ಸಂವಿಧಾನ ಶಿಲ್ಪಿ ಡಾ ಬಿ ಆರ್‌ ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನ ಮಾಡಿರುವುದನ್ನು ದಲಿತ ಸಂಘರ್ಷ ಸಮಿತಿ ಖಂಡಿಸಿದೆ. "ಕೆಲವರಿಗೆ ಅಂಬೇಡ್ಕರ್- ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂದು...

ಹಾವೇರಿ | ಅಂಬೇಡ್ಕರ್ ದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿದ್ದಾರೆ: ಉಡಚಪ್ಪ ಮಾಳಗಿ

ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದ ಜನರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಂವಿಧಾನ ರಚನೆಗಾಗಿ ಶ್ರಮವಹಿಸಿದ್ದಾರೆ ಎಂದು ಹಾವೇರಿಯಲ್ಲಿ ನಡೆದ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರದ ಡಾ.ಬಿ ಆರ್...

ಉಡುಪಿ | ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್ – ಡಿವೈಎಸ್ಪಿ ಡಿ.ಟಿ.ಪ್ರಭು

ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸ್ವಾಭಿಮಾನ ಮತ್ತು ತ್ಯಾಗದ ಸಂಕೇತ ತನ್ನ ಸ್ವಂತ ಮಗ ತೀರಿಕೊಂಡಾಗಲೂ ಮಗನ ಮುಖ ನೋಡಲಾಗದೇ ದುಖಃವನ್ನು ನುಂಗಿಕೊಂಡು ತನ್ನ ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು...

ಗದಗ | ಬಾಬಾ ಸಾಹೇಬರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಅನುಪಮ ಕೊಡುಗೆ ನೀಡಿದ ಭಾರತೀಯ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ ಎಂದು ಡಾ ಬಾಬು ಜಗಜೀವನರ ಆದಿಜಾಂಬವ  ಯುವ ಬ್ರಿಗೇಡ್ ಬೆಳಗಾವಿ ವಿಭಾಗ ಸಂಚಾಲಕ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಲಿತ ಸಂಘರ್ಷ ಸಮಿತಿ