ಕುಂದಾಪುರ | ಶಿಥಿಲಗೊಂಡ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆ: ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ

ಕುಂದಾಪುರ ತಾಲೂಕಿನ ಶೇಡಿಗುಂಡಿ, ವಾಟೆಗುಂಡಿ ಜನತೆಯ ಸಂಪರ್ಕ ಕೊಂಡಿಯಾಗಿದ್ದ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆಯು ಮಳೆಗಾಲದ ನೀರಿನ ರಭಸಕ್ಕೆ ಕುಸಿದುಹೋಗಿದೆ. ಕಳೆದ ಎರಡು ಮೂರು ದಿನಗಳಿಂದ ವಿಪರೀತವಾಗಿ ಮಳೆ ಬಂದಿರುವುದರಿಂದ ಪಶ್ಚಿಮ ಘಟ್ಟ...

ಚಿಕ್ಕಬಳ್ಳಾಪುರ | ಹೊರಗುತ್ತಿಗೆ ನೇಮಕಾತಿ ಮೀಸಲಾತಿಯಲ್ಲಿ ಮಾರ್ಪಾಡು ತನ್ನಿ; ಡಿಎಸ್‌ಎಸ್ ಒತ್ತಾಯ

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್‌ಎಸ್‌ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...

ಹಾವೇರಿ | ಲಿಡ್ಕರ್ ನಿಗಮದಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ದಸಂಸ ಒತ್ತಾಯ

ಲಿಡ್ಕರ್ ನಿಗಮದಿಂದ ತರಬೇತಿ ಪಡೆದ ಪಲಾನುಭವಿಗಳಿಗೆ ನಿಗಮದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಇದರಿಂದ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಆಗುತ್ತದೆ ಎಂದು ದಸಂಸ ಆಗ್ರಹಿಸಿದೆ. ಈ ಸಂಬಂಧ ಹಾವೇರಿ ಲಿಡ್ಕರ್ ಜಿಲ್ಲಾ...

ತುಮಕೂರು | ಅಟ್ರಾಸಿಟಿ ಕಾದಂಬರಿ ದಸಂಸವನ್ನು ಮರುಚಿಂತನೆಗೆ ಒಡ್ಡಿದೆ: ಎಸ್ ಜಿ ಸಿದ್ದರಾಮಯ್ಯ

ಅಟ್ರಾಸಿಟಿ ಕಾದಂಬರಿಯಲ್ಲಿ ಆರು ದಶಕಗಳ ಡಿಎಸ್‌ಎಸ್ ಸಂಘಟನೆಯನ್ನು ತುಂಬಾ ಸೂಕ್ಷ್ಮವಾಗಿ ಚಿತ್ರಿಸಲಾಗಿದೆ. ಅದರ ಗುಣಾತ್ಮಕ ಅಂಶವನ್ನು ಪ್ರಸ್ತಾಪಿಸುತ್ತಾ, ಸಂಘಟನೆ ಮುನ್ನೆಡೆಸಬೇಕಾದವರ ದೌರ್ಬಲ್ಯಗಳನ್ನು ಹೇಳಿದ್ದಾರೆ. ಸಂಘಟನೆಯನ್ನು ಮತ್ತೆ ಮರುಚಿಂತನೆಗೆ ಒಡ್ಡಿದ್ದಾರೆ ಎಂದು ಸಾಹಿತಿ ಪ್ರೊ....

ತುಮಕೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಲೈಸೆನ್ಸ್ ರದ್ದುಗೊಳಿಸುವಂತೆ ದಸಂಸ ಆಗ್ರಹ

ದೀನ ದಲಿತರಿಗೆ ಆರ್ಥಿಕ ನೆರವು ನೀಡುತ್ತೇವೆಂದು ಗ್ರಾಮೀಣ ಭಾಗದಲ್ಲಿ ಗುಂಪು ರಚಿಸಿ ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮಹಿಳೆಯರಲ್ಲಿ ಘರ್ಷಣೆ ಹುಟ್ಟಿಸಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅವರ ಲೈಸೆನ್ಸ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಲಿತ ಸಂಘರ್ಷ ಸಮಿತಿ