ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ಮೇಲೆ ನಡೆದ ಗೂಂಡಾಗಿರಿ ಪ್ರಕರಣದಲ್ಲಿ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಹಾಗೂ ಬೇಗೂರು ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಕರ್ತವ್ಯಲೋಪ...
ಹಾಸನದಲ್ಲಿ ದಲಿತ ಕುಟುಂಬಗಳು ವಾಸ ಮಾಡುವ ಸ್ಥಳದಲ್ಲಿ ಬಲಾಢ್ಯರು, ಹಣವಂತರು ಅಕ್ರಮವಾಗಿ ಬೇಲಿ ಹಾಕಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯು ಶುಕ್ರವಾರ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸುವ ಮೂಲಕ ಅಸ್ಪೃಶ್ಯತೆ ಪಾಲಿಸುತ್ತಿರುವ ಕಾನೂನುಬಾಹಿರ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದಲ್ಲಿ ಒಟ್ಟು 250 ಮನೆಗಳಿವೆ. ಆ ಪೈಕಿ...
ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ದಲಿತ ಸಮುದಾಯದ ಶಾಲಾ ಮಕ್ಕಳಿಗೆ ಕ್ಷೌರ ಮಾಡಲು ನಿರಾಕರಿಸಿದ ಅಮಾನವೀಯ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.
ಜೂ.27ರಂದು ಕಿಣ್ಣಿ ಸುಲ್ತಾನ್ ಗ್ರಾಮದ ಶಾಲಾ ಮಕ್ಕಳು...
ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುಮಾರು 24 ಕ್ಕೂ ಹೆಚ್ಚು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಮುಖಂಡರ ಸಮ್ಮುಖದಲ್ಲಿ ನಡೆದ ಕರ್ನಾಟಕ ರಾಜ್ಯ ಅಹಿಂದಾ ಒಕ್ಕೂಟದ ಪ್ರಥಮ ಸಾಮಾನ್ಯ ಸಭೆಯಲ್ಲಿ ರಾಜ್ಯಾಧ್ಯಕ್ಷ ದ್ಯಾವಪ್ಪ...