ಮಧ್ಯಪ್ರದೇಶ | ದಲಿತ ಯುವಕನ ಕೊಲೆ

ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...

ಮಧ್ಯಪ್ರದೇಶ | ಪಡಿತರ ಖರೀದಿ ವಿವಾದ: ದಲಿತ ಯುವಕನ ಕೊಲೆ, ಸಹೋದರನಿಗೆ ಗಂಭೀರ ಗಾಯ

ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...

ಬಿಹಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ: ಚಿಕಿತ್ಸೆಗಾಗಿ ಐದು ಗಂಟೆ ಕಾದ ಸಂತ್ರಸ್ತೆ ಸಾವು

ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆರೋಪಿ ಕತ್ತು ಸೀಳಿ ಪರಾರಿಯಾಗಿರುವ ಘಟನೆ ಬಿಹಾರದ ಮುಜಫರ್‌ಪುರದಲ್ಲಿ ನಡೆದಿದೆ. ಬಾಲಕಿಯ ತಾಯಿ ರಕ್ತಸಿಕ್ತ ಮತ್ತು ಅರೆಬೆತ್ತಲೆಯಾಗಿರುವ ಅಪ್ರಾಪ್ತ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ...

ಆದಿವಾಸಿಗಳೂ ಇದ್ದಾರೆಂಬ ಅರಿವಿದೆಯೇ? (ಭಾಗ- 2)

(ಮುಂದುವರಿದ ಭಾಗ..) ಸ್ವಾತಂತ್ರ್ಯಾ ನಂತರ, ಅರಣ್ಯ ಮತ್ತು ಆದಿವಾಸಿಗಳನ್ನು ಜೊತೆಯಲ್ಲೇ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲು ಅನೇಕ ಆಯೋಗಗಳನ್ನು ಭಾರತ ಸರ್ಕಾರ ನೇಮಿಸಿದೆ. ಆದಿವಾಸಿಗಳು ಅರಣ್ಯದ ಜೊತೆ ಹೊಂದಬಹುದಾದ ಸಂಬಂಧ ಮತ್ತು ಈ...

ಜಾತಿ ದೌರ್ಜನ್ಯ | ಮಂಟಪದಲ್ಲಿ ಮದುವೆ ನಡೆಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ ದುರುಳರು; ಇಬ್ಬರಿಗೆ ಗಂಭೀರ ಗಾಯ

ವಿವಾಹ ಮಂಟಪದಲ್ಲಿ ಮದುವೆ ಸಮಾರಂಭವನ್ನು ನಡೆಸಿದ್ದಕ್ಕಾಗಿ ದಲಿತ ಕುಟುಂಬವೊಂದಕ್ಕೆ ಸವರ್ಣಿಯರ ಗುಂಪೊಂದು ಅಮಾನುಷವಾಗಿ ಕೋಲು ಮತ್ತು ರಾಡ್‌ಗಳಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ರಾಸ್ರಾದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ದಾಳಿಯಿಂದ...

ಜನಪ್ರಿಯ

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

Tag: ದಲಿತ