ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ; ಸವರ್ಣೀಯರಿಂದ ಹಲವರ ಮೇಲೆ ಹಲ್ಲೆ

ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ ವ್ಯಕ್ತಪಡಿಸಿ ವರ ಸೇರಿದಂತೆ ಹಲವು ಮಂದಿ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ನಾಗ್ಲಾ ತಾಲ್ಫಿ ಪ್ರದೇಶದಲ್ಲಿ ನಡೆದಿದೆ. ವಿವಾಹ ಮೆರವಣಿಗೆ ವೇಳೆ...

ದಲಿತ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕೋಟಿಗಾನಹಳ್ಳಿ ರಾಮಯ್ಯ ಆಯ್ಕೆ

ಬೆಂಗಳೂರು ನಗರ ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ದಲಿತ ಸಾಹಿತ ಪರಿಷತ್ತು ಈ ಸಮ್ಮೇಳನವನ್ನು ಬೆಂಗಳೂರು ನಗರದಲ್ಲಿ ಏಪ್ರಿಲ್ 22ರಂದು ಹಮ್ಮಿಕೊಂಡಿದೆ. ನಗರದ ಜೆಸಿ ರಸ್ತೆಯಲ್ಲಿರುವ...

ಕಾಂಗ್ರೆಸ್‌ನವರು ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ: ಆರ್‌ ಅಶೋಕ್‌ ವಾಗ್ದಾಳಿ

ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100ರ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ದಲಿತರ ಬಗ್ಗೆ...

ಚಾಮರಾಜನಗರ | ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ; ತಹಶೀಲ್ದಾರ್ ನಡೆಗೆ ಖಂಡನೆ

ಚಾಮರಾಜನಗರ ಜಿಲ್ಲೆ,ಗುಂಡ್ಲುಪೇಟೆ ತಾಲ್ಲೂಕು ಚಿಕ್ಕಾಟಿ ಗ್ರಾಮದ ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲು ಸರ್ವೆ ಮಾಡಿರುವ ತಹಶೀಲ್ದಾರ್ ನಡೆ ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರುಪ್ರತಿಭಟನೆ...

ಜಾತಿ ದೌರ್ಜನ್ಯ | ಬೈಕ್‌ ಡಿಕ್ಕಿಯಾಗಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ

ದಲಿತ ಯುವಕನ ಬೈಕ್ ಮತ್ತೊಂದು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾದ ಕಾರಣಕ್ಕೆ, ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನನ್ನು ಒತ್ತೆಯಾಳಾಗಿ ಇಟ್ಟುಕೊಂಡು ದೌರ್ಜನ್ಯ ಎಸಗಿರುವ ಅಮಾನವೀಯ, ಜಾತಿ ದೌರ್ಜನ್ಯದ ಘಟನೆ ಉತ್ತರ...

ಜನಪ್ರಿಯ

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

Tag: ದಲಿತ