‘ಧೀರ ಭಗತ್ ರಾಯ್’ ಸಿನಿಮಾ ಮೇಲೆ ಸಂಘಪರಿವಾರ ಬೆಂಬಲಿಗರ ವಿಕೃತ ದಾಳಿ

ಹೊಸ ಮುಖಗಳೇ ಸೇರಿ ರೂಪಿಸಿರುವ 'ಧೀರ ಭಗತ್ ರಾಯ್' ಸಿನಿಮಾ ಮೇಲೆ ಮುಗಿಬಿದ್ದಿರುವ ಸಂಘಪರಿವಾರ ಬೆಂಬಲಿತ ಸೋಷಿಯಲ್ ಮಿಡಿಯಾ ಅಕೌಂಟ್‌ಗಳು ವಿಷಕಾರಿ ಕಮೆಂಟ್‌ಗಳನ್ನು ಮಾಡಿ ಅಸಹನೆಯನ್ನು ಹೊರಹಾಕಿವೆ. ಈ ಬಗ್ಗೆ ಚಿತ್ರತಂಡ ಬೇಸರ...

ಹಾಸನ l ಎತ್ತಿನಹೊಳೆ ಯೋಜನೆಯಿದ್ದರೂ ನೀರಿನ ಹಾಹಾಕಾರ ತಪ್ಪಿಲ್ಲ: ಜಾನೆಕೆರೆ ಗ್ರಾಮಸ್ಥರ ಅಳಲು

ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...

ಬೋರ್‌ವೆಲ್ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಥಳಿಸಿ ಕೊಂದ ದುಷ್ಕರ್ಮಿಗಳು

ಬೋರ್‌ವೆಲ್‌ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಗ್ರಾಮದ ಸರಪಂಚ್ ಮತ್ತು ಸರಪಂಚ್‌ನ ಪತ್ನಿ ಸೇರಿದಂತೆ ಕನಿಷ್ಠ ಐವರು ಥಳಿಸಿ ಕೊಂದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. ಗ್ವಾಲಿಯರ್ ಜಿಲ್ಲೆಯ 27 ವರ್ಷದ ನಾರದ್...

ಕೃತಿ ಬಿಡುಗಡೆ ವೇಳೆ ದಲಿತ ಲೇಖಕನಿಗೆ ಅವಮಾನ; ಆರೋಪ

ದಲಿತ ಲೇಖಕರೊಬ್ಬರ ಪುಸ್ತಕವನ್ನು ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದರೂ ಲೇಖಕರನ್ನು ವೇದಿಕೆಗೆ ಕರೆಯದಿರುವ ಪ್ರಮಾದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದಿದೆ. ಕನಕದಾಸರ ಜನ್ಮದಿನದ ಪ್ರಯುಕ್ತ 'ಕರ್ನಾಟಕ ತತ್ವಪದಕಾರರ ಹದಿನೆಂಟು ಸಂಪುಟಗಳ ಬಿಡುಗಡೆ ಸಮಾರಂಭ'...

ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಸರ್ಕಾರಿ ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಗುಡಿಸಲುಗಳನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಲನಹಳ್ಳಿ ಗ್ರಾಮದ ಸರ್ವೇ ನಂಬರ್ 22ರಲ್ಲಿ ನಿವೇಶನ ಇಲ್ಲದ ದಲಿತ ಸಮುದಾಯದವರು ಗುಡಿಸಲುಗಳನ್ನು...

ಜನಪ್ರಿಯ

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

Tag: ದಲಿತ