ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಬೆನ್ನಲ್ಲೇ ಹಿಂಸಾಚಾರ ನಡೆದಿದೆ. ದುರುಳರು ದಲಿತರ ಪ್ರಾಬಲ್ಯವಿರುವ ಗ್ರಾಮಕ್ಕೆ ಬೆಂಕಿ ಹಚ್ಚಿದ್ದಾರೆ. ಬುಧವಾರ ತಡರಾತ್ರಿ ಮತದಾನ ಮುಗಿದ ಬಳಿಕ ಗೊಹ್ತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು...
ರಾಯಚೂರಿನಲ್ಲಿ ನಡೆಯಲಿರುವ 11ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ತಮ್ಮ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ತಾಯರಾಜ್ ಮರ್ಚಟ್ಹಾಳ್ ಹೇಳಿದರು.
ನಗರದ ...
ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ದೇಗುಲದಿಂದ ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಸವರ್ಣೀಯರು ಆಚೆ ಎಸೆಸಿರುವ ಅಮಾನುಷ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಸದ್ಯ...
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಯಿಂದ ತೀವ್ರ ಆಘಾತವಾಗಿದ್ದು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಉತ್ತರಪ್ರದೇಶದ ಪ್ರತಾಪ್ಗಢದಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವೃದ್ಧನನ್ನು ಬಂಧಿಸಲಾಗಿದೆ. ಆರೋಪಿಯನ್ನು 65 ವರ್ಷದ ರಿಖಿರಾಮ್ ಮೌರ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರ ಮೌರ್ಯ...