ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆಯ...

ಮಧ್ಯಪ್ರದೇಶ | ದಲಿತ ಮಹಿಳೆ, ಮೊಮ್ಮಗನಿಗೆ ಅಮಾನುಷವಾಗಿ ಥಳಿಸಿದ ಪೊಲೀಸರು; ವಿಡಿಯೋ ವೈರಲ್

ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದಲಿತ ಮಹಿಳೆ ಮತ್ತು 15 ವರ್ಷದ ಮೊಮ್ಮಗನಿಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್...

ರಾಯಚೂರು | ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಕೊಪ್ಪಳ ಜಿಲ್ಲೆಯ ಸಂಗನಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ ಮಾಡಿದ ಆರೋಪಿ ಮುದುಕಪ್ಪ ಹಡಪದ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲೆಯ ಬಿ ಆರ್ ಅಂಬೇಡ್ಕರ್ ಸೇನಾ...

ಕ್ಷೌರ ಮಾಡಲು ನಿರಾಕರಿಸಿದ ಮುದುಕಪ್ಪ ಹಡಪದ್ ಆಸ್ತಿ ಮುಟ್ಟುಗೋಲು ಹಾಕಬೇಕು : ಮಾದಿಗ ಸಮುದಾಯ ಒತ್ತಾಯ

ಕೊಪ್ಪಳ ಜಿಲ್ಲೆಯ ಸಂಗನ ಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ಕೊಲೆ ಮಾಡಿದ ಮುದುಕಪ್ಪ ಹಡಪದ್ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಗ್ರೇಡ್ 2 ವೆಂಕಟೇಶ್...

ತಂಗಳಾನ್ | ಚಿನ್ನದ ಗಣಿಯಿಂದ ಚಿಮ್ಮಿದ ದಲಿತರು ಬ್ರಾಹ್ಮಣರಾಗುವ ಐತಿಹಾಸಿಕ ಕಥನ

ಇತಿಹಾಸದಲ್ಲಿ ಸಾಮಾಜಿಕ ಸಮಾನತೆಯನ್ನು ಪಡೆಯಲು ದಲಿತರು ನಾನಾ ದಾರಿಗಳನ್ನು ಹಿಡಿದಿದ್ದಾರೆ. ಹೇಗೆ ಅಪಾರ ಸಂಖ್ಯೆಯಲ್ಲಿ ಕ್ರೈಸ್ತರಾಗಿದ್ದಾರೆಯೋ, ಈಗ ಬಾಬಾಸಾಹೇಬ್ ಅಂಬೇಡ್ಕರರ ಹಾದಿಯಲ್ಲಿ ಬೌದ್ಧರಾಗುತ್ತಿದ್ದಾರೆಯೋ ಹಾಗೇ ಬ್ರಾಹ್ಮಣರಾಗುವ ಪ್ರಯತ್ನವನ್ನೂ ದಲಿತರು ಮಾಡಿದ್ದರು! ಇದೀಗ ಬಿಡುಗಡೆಯಾಗಿ ವಿಮರ್ಶಕರಿಂದ...

ಜನಪ್ರಿಯ

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ...

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...

ದೆಹಲಿ ಪ್ರತಿಭಟನೆ ವೇಳೆ ಪತ್ರಕರ್ತೆಗೆ ಕಿರುಕುಳ ಆರೋಪ; ಎಸಿಪಿ ಭಗತ್ ಬಡ್ತಿಗೆ ಬ್ರೇಕ್‌

CEC ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು...

Tag: ದಲಿತ