ದಲಿತರು ಹೆಚ್ಚಾಗಿ ವಾಸಿಸುತ್ತಿದ್ದ ಬಿಹಾರದ ನವಾಡ ಗ್ರಾಮದಲ್ಲಿ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 80 ಮನೆ ಸುಟ್ಟು ಭಸ್ಮವಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆಯ ನಂತರ ಉಪವಿಭಾಗಾಧಿಕಾರಿ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು...
ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್ಪಿ ಕಚೇರಿ ಎದುರು...
ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಘಟನೆ ಕೊಪ್ಪಳ ಜಿಲ್ಲೆಯ...
ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದಲಿತ ಮಹಿಳೆ ಮತ್ತು 15 ವರ್ಷದ ಮೊಮ್ಮಗನಿಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್...