ಸವರ್ಣೀಯ ಸಮುದಾಯದ ಜಮೀನನಲ್ಲಿ ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ 14 ವರ್ಷದ ದಲಿತ ಬಾಲಕಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಕೈಮೂರ್ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ(ಡಿ.20) ರಂದು ನಡೆದಿದೆ
ದಲಿತ ಬಾಲಕಿಯನ್ನು ಕೊಂದ ಆರೋಪದ...
ಉತ್ತರ ಪ್ರದೇಶ ಕಾನ್ಪುರದ ಪಹೇವಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಬುದ್ಧ ಕಥಾ’ ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ಜನರ ಮೇಲೆ ಕೆಲವು ಮೇಲ್ಜಾತಿ ಸಮುದಾಯದವರು ಹಲ್ಲೆ ಜೊತೆಗೆ ಗುಂಡಿನ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ...
ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ನಿರಾಕರಿಸಿದ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಎಂ ಶ್ರೀಧರ್...
ದೇವಸ್ಥಾನದಿಂದ ವಿಗ್ರಹಗಳನ್ನು ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಗರು ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ದಲಿತ ಸಮುದಾಯದ ಚಿನ್ನ ಕಣಕ್ಕನಪಟ್ಟಿಯ ಸೇಕರ್ (70) ಅವರನ್ನು...
ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ...