ಆಂಧ್ರ ಪ್ರದೇಶ: ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಮೂತ್ರ ವಿಸರ್ಜಸಿದ ಸವರ್ಣೀಯರು

ಸವರ್ಣೀಯ ಗುಂಪು ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಜಾಮೀನು ರಹಿತ...

ಉತ್ತರ ಪ್ರದೇಶ: ದಲಿತ ಮಹಿಳೆಯ ಅತ್ಯಾಚಾರವೆಸಗಿ, ತುಂಡುತುಂಡಾಗಿ ಕತ್ತರಿಸಿ ಭೀಕರ ಹತ್ಯೆ

40 ವರ್ಷದ ದಲಿತ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹತ್ಯೆಗೀಡಾದ ಮಹಿಳೆ ರಾಜ್‌ಕುಮಾರ್ ಶುಕ್ಲಾ ಎಂಬುವವರ ಮನೆಗೆ ಹಿಟ್ಟಿನ...

ಗದಗ | ದಲಿತ ವ್ಯಕ್ತಿಯ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಜೀವ ಬೆದರಿಕೆ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ)...

ತಮಿಳುನಾಡಿನಲ್ಲಿ ಅಮಾನವೀಯ ಘಟನೆ: ದಲಿತ ಯುವಕರ ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜಿಸಿ ದೌರ್ಜನ್ಯ

ಇಬ್ಬರು ದಲಿತ ಯುವಕರ ಮೇಲೆ ಹಲ್ಲೆಗೈದು, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅ. 30ರಂದು ತಿರುನೆಲ್ವೇಲಿಯ ಬಳಿ ಈ ಘಟನೆ ನಡೆದಿದ್ದು, ಪರಿಶಿಷ್ಟ ಜಾತಿಯ ಮನೋಜ್ ಕುಮಾರ್...

ಮೈಸೂರು | ದಲಿತ ಕೌನ್ಸಿಲರ್ ಮೇಲೆ ಹಲ್ಲೆ – ಜಾತಿ ನಿಂದನೆ; ಪ್ರಕರಣ ದಾಖಲು

ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಗರಸಭೆಯ ದಲಿತ ಸದಸ್ಯ (ಕೌನ್ಸಿಲರ್) ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ನಗರಸಭೆಯ ದಲಿತ ಸದಸ್ಯ ಮಂಜು ಅವರು ಹಲ್ಲೆಗೊಳಗಾಗಿದ್ದಾರೆ....

ಜನಪ್ರಿಯ

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

Tag: ದಲಿತ