ದಲಿತ ಸಮಾಜ ಶತಮಾನಗಳಿಂದ ಶೋಷಣೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ನೂರಾರು ವರ್ಷಗಳ ಕಾಲ ಮೀಸಲಾತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹೇಳಿದರು.
ನಗರದ ಅಂಬೇಡ್ಕರ್...
ಜಾತಿ ಗುರುತಿನ ಆಧಾರದ ಮೇಲೆ ಹಲ್ಲೆ ಮತ್ತು ಅವಮಾನಗಳ ಆರೋಪಗಳು ಇನ್ನೂ ದಾಖಲಾಗುತ್ತಿರುವುದು, ಸಾಮಾಜಿಕ ಅಸಮಾನತೆ ಸಂಪೂರ್ಣವಾಗಿ ಅಂತ್ಯಗೊಂಡಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸಾಮಾಜಿಕ ನ್ಯಾಯದ ಸಾಧನಗಳ ಅಗತ್ಯದ ಕುರಿತ ಚರ್ಚೆಯನ್ನೂ ಮತ್ತೆ ಮುಂದಿಟ್ಟಿದೆ....
ವಿಶ್ವವಿದ್ಯಾಲಯಗಳು ಸೇರಿದಂತೆ ವಿವಿಧ ಪ್ರಮುಖ ಇಲಾಖೆಗಳಲ್ಲಿರುವ ಎಸ್ಸಿ-ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ವಿವಿಧ...
ರಾಜ್ಯ ಸರ್ಕಾರ ಪಡಿತರ ಚೀಟಿದಾರರ (ರೇಷನ್ ಕಾರ್ಡ್) ಮಾಹಿತಿಯನ್ನು ಜಾತಿ ಪ್ರಮಾಣ ಪತ್ರದೊಂದಿಗೆ ಮ್ಯಾಪಿಂಗ್ ಮಾಡುವ ಮಹತ್ವದ ಪ್ರಕ್ರಿಯೆಯನ್ನು ಆರಂಭಿಸಿದೆ. ಸರ್ಕಾರದ ದೃಷ್ಟಿಯಲ್ಲಿ ಇದು ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ನಿಖರವಾಗಿ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಮಡಿಕೇಶ್ವರದಲ್ಲಿ ದಲಿತ ಕುಟುಂಬದ ಮೇಲೆ ನಡೆದ ಹಲ್ಲೆ ಖಂಡಿಸಿ ದೇವದುರ್ಗ ತಾಲ್ಲೂಕಿನ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಹಲ್ಲೆಗೊಳಗಾದ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ...