ಮಾದಿಗ ಸಮುದಾಯದ ಕುಟುಂಬವೊಂದು ದೇವಾಲಯ ಪ್ರವೇಶ ಮಾಡಿದ್ದನ್ನು ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಪ್ರಕರಣದಡಿ ಆರೋಪಿಯನ್ನು ತಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕಿರುಕುಳಕ್ಕೊಳಗಾದ ರಂಗರಾಮು ಟಿ. ಎಂಬುವರು...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಸ್ತೆಮಾಕುಂಟೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135 ನೇ ಜಯಂತೋತ್ಸವ ಆಚರಿಸಲಾಯಿತು. ಇದೇ ವೇಳೆ ಕರ್ನಾಟಕ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ) (ದಸಂಸ) ಗ್ರಾಮ ಘಟಕವನ್ನು...
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಲ್ಲಿ ದಲಿತ ವ್ಯಕ್ತಿಯೊಬ್ಬರ ಹತ್ಯೆಯನ್ನು ಪ್ರತಿಭಟಿಸಿ ಸ್ಥಳೀಯ ಮತದಾರರು ಒಗ್ಗಟ್ಟಿನಿಂದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಇದರಿಂದಾಗಿ ಈ ಬೂತ್ನಲ್ಲಿ ಶೂನ್ಯ ಮತದಾನವಾಗಿದೆ. ಗ್ರಾಮದಲ್ಲಿ ಸುಮಾರು 974 ಮತದಾರರು ವಾಸಿಸುತ್ತಿದ್ದಾರೆ.
ಇತ್ತೀಚೆಗೆ ಈ...
ಜಾತಿ ನಿಂದನೆ ಮತ್ತು ಹಲ್ಲೆಗೆ ಒಳಗಾಗಿ ಮನನೊಂದ ದಲಿತ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಮುಜಫರ್ನಗರ ಜಿಲ್ಲೆಯ ಖತೌಲಿ ತಹಸಿಲ್ನ ಗಂಗಧಾಡಿ ಗ್ರಾಮದಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
ಲಿಂಗಾಯತ ಸಮುದಾಯಗಳೆಲ್ಲವೂ ಲಿಂಗಾಯತರಾಗುವ ಮುನ್ನ ದಲಿತರೇ ಆಗಿದ್ದರು. ಹೀಗಾಗಿ, ನಮ್ಮಲ್ಲಿಯೇ ಎಡಗೈ- ಬಲಗೈ ಎಂದು ವಿಭಾಗಿಸಿದರೆ ಯಾವುದೇ ಅರ್ಥ ಇಲ್ಲ ಎಂದು ಜಗತೇಕ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಜಿ ಬಿ ಪಾಟೀಲ ಹೇಳಿದರು.
ವಿಜಯಪುರ...