ಜೋಸೆಫ್ ವಿಜಯ್ ಸಂಪುಟದಲ್ಲಿ ಹೊಸ ದಾಖಲೆ; 8 ಮಂದಿ ದಲಿತರಿಗೆ ಸ್ಥಾನ!

ತಮಿಳುನಾಡಿನ ಇತಿಹಾಸದಲ್ಲಿ ಒಟ್ಟಿಗೆ 8 ಮಂದಿ ದಲಿತ ಸಮುದಾಯದ ನಾಯಕರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವುದು ಇದೇ ಮೊದಲು. ಈ ಹಿಂದೆ ಡಿಎಂಕೆ ಸರ್ಕಾರದಲ್ಲಿದ್ದ ಗರಿಷ್ಠ ಸಂಖ್ಯೆ 4 ಆಗಿತ್ತು. ಒಟ್ಟು 35...

ಗಡಿಗೆಯಿಂದ ನೀರು ಕುಡಿದಿದ್ದಕ್ಕೆ ದಲಿತರ ಮೇಲೆ ಅಮಾನವೀಯ ಹಲ್ಲೆ

ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಸ್ಪೃಶ್ಯತೆಯ ಅಮಾನವೀಯ ಘಟನೆಯೊಂದು ಉತ್ತರಾಖಂಡದಲ್ಲಿ ವರದಿಯಾಗಿದೆ. ಮದುವೆ ಸಮಾರಂಭವೊಂದರಲ್ಲಿ ದಾಹ ತೀರಿಸಿಕೊಳ್ಳಲು ಗಡಿಗೆಯಿಂದ ನೀರು ತೆಗೆದು ಕುಡಿದ ಕಾರಣಕ್ಕಾಗಿ, ದಲಿತ ಸಮುದಾಯದ ಇಬ್ಬರು ಸೋದರರ ಮೇಲೆ ಗುಂಪೊಂದು ತೀವ್ರವಾಗಿ...

ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಮಹಾನ್ ನಾಯಕ ಎನ್ ರಾಚಯ್ಯ ಅವರು ಕರ್ನಾಟಕದ ಸಾಮಾಜಿಕ ನ್ಯಾಯ ಚಳವಳಿಯ ಪ್ರಮುಖ ಶಕ್ತಿಯಾಗಿದ್ದರು....

ತುಮಕೂರು | ದಲಿತರಿಗೆ ದೇವಾಲಯ ಪ್ರವೇಶ ಅಡ್ಡಿಪಡಿಸಿ ಜಾತಿ ನಿಂದನೆ: ಆರೋಪಿಯ ಬಂಧನ

ಮಾದಿಗ ಸಮುದಾಯದ ಕುಟುಂಬವೊಂದು ದೇವಾಲಯ ಪ್ರವೇಶ ಮಾಡಿದ್ದನ್ನು ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಪ್ರಕರಣದಡಿ ಆರೋಪಿಯನ್ನು ತಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಿರುಕುಳಕ್ಕೊಳಗಾದ ರಂಗರಾಮು ಟಿ. ಎಂಬುವರು...

ದಾವಣಗೆರೆ | ದಸಂಸ ಘಟಕ ಉದ್ಘಾಟನೆ ಹಾಗೂ 135ನೇ ಡಾ. ಅಂಬೇಡ್ಕರ್ ಜಯಂತಿ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಸ್ತೆಮಾಕುಂಟೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135 ನೇ ಜಯಂತೋತ್ಸವ ಆಚರಿಸಲಾಯಿತು. ಇದೇ ವೇಳೆ ಕರ್ನಾಟಕ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ) (ದಸಂಸ) ಗ್ರಾಮ ಘಟಕವನ್ನು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ದಲಿತ