ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ‘ಜನತಾ ನ್ಯೂಸ್ ಡಿಜಿಟಲ್2’ ಎಂಬ ಖಾತೆದಾರನ ವಿರುದ್ಧ...

ಗುಡಿ, ಚರ್ಚು, ಮಸೀದಿ ಬಿಟ್ಟು ಹೊರ ಬನ್ನಿ: ಕುವೆಂಪು ಮಾತು ಉಲ್ಲೇಖಿಸಿ ಬಿಜೆಪಿಗರಿಗೆ ಸಿಎಂ ಚಾಟಿ

ಗೋಡಾ ಹೈ-ಮೈದಾನ್ ಹೈ ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ...

‘ಇಲ್ಲಿ ಯಾರೂ ಭಿನ್ನರಲ್ಲ, ಯಾರೂ ಪರಕೀಯರಲ್ಲ’: ಬಾನು ಮುಷ್ತಾಕ್ ಅವರ ದಸರಾ ಉದ್ಘಾಟನಾ ಭಾಷಣ

"ಇಲ್ಲಿ ಯಾರೂ ಭಿನ್ನರಲ್ಲ, ಯಾರೂ ಪರಕೀಯರಲ್ಲ. ಮುಸ್ಲಿಮರ ಮೇಲೆ ಜಯಚಾಮರಾಜೇಂದ್ರ ಒಡೆಯರ್‌ ಅವರು ಬಹಳ ನಂಬಿಕೆಯಿಟ್ಟು ಗೌರವದಿಂದ ನಡೆಸಿಕೊಂಡಿರುವ ಪರಂಪರೆ ಇದೆ. ದಸರಾ ಎಂಬುದು ಕೇವಲ ಹಬ್ಬವಲ್ಲ. ಇದು ಈ ನಾಡಿನ ನಾಡಿಮಿಡಿತ,...

ದಸರಾ ಉದ್ಘಾಟನೆಗೆ ಕ್ಷಣಗಣನೆ: ಬಾನು ಮುಷ್ತಾಕ್‌ ಅವರಿಂದ ಇಂದು ಚಾಲನೆ, ಭಾರಿ ಬಿಗಿ ಭದ್ರತೆ

ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಸೋಮವಾರ (ಸೆ.22) ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಮುಸ್ಲಿಂ ಮಹಿಳೆಯನ್ನು ಸರ್ಕಾರ...

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಪ್ರಶ್ನಿಸಿದ್ದ ಮೇಲ್ಮನವಿ ವಜಾ: ಸುಪ್ರೀಂ ಕೋರ್ಟ್

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉತ್ಸವದ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವ ರಾಜ್ಯ...

ಜನಪ್ರಿಯ

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

Tag: ದಸರಾ ಉದ್ಘಾಟನೆ