ಮೈಸೂರು | ಆನೆ ಲದ್ದಿ ತುಳಿದು ಮೌಢ್ಯ ಮೆರೆದ ಮೈಸೂರಿಗರು

ನಮ್ಮ ಜನಾ ಚಂದ್ರನ ಮೇಲೆ ಕಾಲಿಟ್ಟರೂ, ಲದ್ದಿಯ ಮೇಲೆ ಕಾಲಿಟ್ಟರೆ ಒಳ್ಳೆಯದಾಗುತ್ತದೆ ಅನ್ನೋ ಬುದ್ದಿಯನ್ನ ಇನ್ನೂ ಬಿಟ್ಟಿಲ್ಲ. ಯಾಕೆ ಅಂತೀರಾ, ಅಕ್ಟೋಬರ್‌ 24ರ ಬೆಳಗ್ಗೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಆನೆಯ ಲದ್ದಿಯನ್ನ ಅಲ್ಲಿನ...

ಮೈಸೂರು | ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

ವಿಜಯ ದಶಮಿಯ ಸಾಂಪ್ರದಾಯಿಕ ಪೂಜೆಯನ್ನು ರಾಜ ವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅರಮನೆಯಲ್ಲಿ ನೆರವೇರಿಸಿದ್ದಾರೆ. ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮಿಸಿದ್ದವು....

ಮೂಡಲ ಸೀಮೆಯ ಹಾಡು | ಮಾಯ್ಕಾತಿ ಚಾಮುಂಡಿ ಮತ್ತು ನಂಜನಗೂಡು ನಂಜುಂಡೇಶ್ವರನ ಪ್ರೇಮಕತೆ

ಇಂದಿಗೆ (ಅ.24) ನವರಾತ್ರಿ ಮುಕ್ತಾಯಗೊಳ್ಳಲಿದೆ. ಇಡೀ ನವರಾತ್ರಿ - ಶಕ್ತಿದೇವತೆ ಎನಿಸಿಕೊಂಡ ಚಾಮುಂಡಿಯನ್ನು ನಾನಾ ಬಗೆಯಲ್ಲಿ ಆರಾಧಿಸುವ ಭಕ್ತಿ ಸಂಭ್ರಮ. ಈ ಹಿನ್ನೆಲೆಯಲ್ಲಿ, ಚಾಮುಂಡಿ ಮತ್ತು ನಂಜನಗೂಡಿನ ನಂಜುಂಡೇಶ್ವರನ ಜನಪದ ಪ್ರೇಮಕತೆ ಇಲ್ಲುಂಟು... (ಆಡಿಯೊ...

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದ ಶೋಭಾ ಕರಂದ್ಲಾಜೆ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ನನಗೆ ನೀಡುವ ಬಗ್ಗೆ ಮಾಹಿತಿ ಇಲ್ಲ. ನಾನು ಕೇಂದ್ರದಲ್ಲಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಶೋಭಾ ಕರಂದ್ಲಾಜೆ ಅವರ ಹೆಸರೂ ಕೂಡ...

ಮೈಸೂರು ದಸರಾ | ಹಣ್ಣು-ಹೂವುಗಳ ಬೆಲೆ ಏರಿಕೆ

ಮೈಸೂರು ದಸರಾ ಹಬ್ಬ ಆರಂಭಗೊಂಡಿದೆ. ಅಕ್ಟೋಬರ್ 24ರಂದು ಜಂಬೂಸವಾರಿ ನಡೆಯಲಿದೆ. ಈಗಾಗಲೇ ನವರಾತ್ರಿ ಪೂಜೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ ಆಚರಣೆಯಾಗುತ್ತಿದೆ. ಹಣ್ಣು-ಹೂವುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಲೆಯೂ ಏರಿಕೆ ಕಂಡಿದೆ. ಮೈಸೂರು ಮತ್ತು ಕರಾವಳಿ ಭಾಗದಲ್ಲಿ ಕೆಲವು ಹೂವುಗಳ...

ಜನಪ್ರಿಯ

ಹಾಸನ | ಕಟ್ಟಡ ಕಟ್ಟಿಕೊಳ್ಳಲು ಪಾಲಿಕೆಯಿಂದಲೇ ಅನುಮತಿ; ಕಾರ್ಮಿಕರು 

ಹಾಸನ ತಾಲೂಕು ಕೆ.ಆ‌ರ್. ಪುರಂ ಮೊದಲನೇ ಹಂತದಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು...

ರಾಯಚೂರು | ಶಿಕ್ಷಣ ಹಕ್ಕು ಕಾಯಿದೆ ಸಮಗ್ರ ಜಾರಿಗೆ ಆಗ್ರಹಿಸಿ ನ.26 ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಶಿಕ್ಷಣ ಹಕ್ಕು ಕಾಯಿದೆಯನ್ನು ಸಮಗ್ರವಾಗಿ ಜಾರಿಗೊಳಿಸುವುದು ಹಾಗೂ ಸರ್ಕಾರಿ ಶಾಲೆಗಳ ಶಾಲಾ...

ಬೈಂದೂರು | ಜಾಮಿಯಾತುಲ್ ಫಲಾಹ್‌ನಿಂದ 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಜಾಮಿಯಾತುಲ್ ಫಲಾಹ್ ಬೈಂದೂರು ಯೂನಿಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಮಾರೋಪ...

ಬೀದರ್‌ | ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ, ಯೋಗ ಅಗತ್ಯ: ಸಚಿವ ಈಶ್ವರ ಖಂಡ್ರೆ

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ದಿನದ 24 ಗಂಟೆಯೂ ಒತ್ತಡದ...

Tag: ದಸರಾ