415ನೇ ಶ್ರೀರಂಗಪಟ್ಟಣ ದಸರಾಗೆ ಚಾಲನೆ ನೀಡಿದ ಹಿರಿಯ ಕಲಾವಿದ ಟಿ ಎಸ್ ನಾಗಾಭರಣ

ಖ್ಯಾತ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ಟಿ ಎಸ್ ನಾಗಾಭರಣ ಅವರು 415ನೇ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ...

ಶಿವಮೊಗ್ಗ | ದಸರಾ ಮೆರವಣಿಗೆಗೆ ಬಾಲಣ್ಣ, ಸಾಗರ್, ಬಹದ್ದೂರ್ ತಾಲೀಮು

ಶಿವಮೊಗ್ಗ, ನಾಡ ಹಬ್ಬ ಶಿವಮೊಗ್ಗ ದಸರ ನೋಡುವುದೇ ಒಂದು ಆನಂದ. ಅದರಲ್ಲೂ ಮೈಸೂರಿನಂತೆಯೇ ಶಿವಮೊಗ್ಗದಲ್ಲೂ ಅಂಬಾರಿ ಹೋರುವ ಅರ್ಜುನ ಮೆರವಣಿಗೆಯಲ್ಲಿ ಸಾಗಲು ಬಾಲಣ್ಣ, ಬಹದ್ದೂರ್ ಜೊತೆಗಿರಲು ಎಲ್ಲಾ ರೀರಿಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ಮಾಹುತರು...

ಈ ದಿನ ಸಂಪಾದಕೀಯ | ದೇವರು-ಧರ್ಮದ ದುರುಪಯೋಗ ಸಮಾಜಕ್ಕೆ ಒಳಿತು ಮಾಡುವುದಿಲ್ಲ

ಬಿಜೆಪಿ ಮತ್ತು ಸಂಘಪರಿವಾರದವರು ದೇವರು-ಧರ್ಮದಲ್ಲಿ ಸಂಘರ್ಷ ಹುಡುಕಿದ, ಕೆದಕಿದ, ಗುಲ್ಲೆಬ್ಬಿಸಿದ ಧರ್ಮಸ್ಥಳ-ದಸರಾದಲ್ಲಿ ಭಾರೀ ಹಿನ್ನಡೆಯಾಗಿದೆ. ಅವರೀಗ ಗಣೇಶನಿಗೆ ಗಂಟು ಬಿದ್ದಿದ್ದಾರೆ. 'ಆರ್‌ಎಸ್‌ಎಸ್‌ನವರು ಮುಸ್ಲಿಮರಂತೆ ವೇಷ ಹಾಕಿ ಗಲಭೆ ನಡೆಸುವ ಹುನ್ನಾರ ನಡೆಸಿದ್ದಾರೆ. ದೇಶಾದ್ಯಂತ...

ಮುಖ್ಯಮಂತ್ರಿಯಾಗಿ ಎಂಟನೇ ದಸರಾ ಉದ್ಘಾಟಿಸಿದ್ದನ್ನು ಉಲ್ಲೇಖಿಸಿದ ಸಿಎಂ

ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ...

ತುಮಕೂರು ದಸರಾ | ರಂಗಭೂಮಿಗೆ ಪ್ರೋತ್ಸಾಹ ಇಂದಿನ ಅಗತ್ಯ : ಡಾ. ಜಿ. ಪರಮೇಶ್ವರ ಅಭಿಮತ

 ನಾಟಕವೇ ಸಂಸ್ಕೃತಿ, ಸಮಾಜದ ಪ್ರತಿಬಿಂಬ. ನಾಟಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು. ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಿರ್ಮಿಸಿರುವ...

ಜನಪ್ರಿಯ

ಚಿಕ್ಕಮಗಳೂರು | ದತ್ತಜಯಂತಿ ಪ್ರಯುಕ್ತ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಅಧಿಕಾರಿಗಳ ಭೇಟಿ 

ದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ...

ಬಸವಣ್ಣನವರ ಅವಹೇಳನ : ರವಿ ಹಂಜ್‌, ವಿಶ್ವೇಶ್ವರ ಭಟ್‌ಗೆ ಜಾಮೀನು

ʼಬಸವ ಮಂಟಪʼ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್‌ ಮತ್ತು...

ಯುಪಿ ಚುನಾವಣೆ | ಎಸ್‌ಪಿಯಿಂದ 26 ಸ್ಥಾನಗಳ ಆಫರ್‌; ‘ನಾವೇನು ಭಿಕ್ಷುಕರೇ?’ ಎಂದ ಕಾಂಗ್ರೆಸ್

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, 'ಇಂಡಿಯಾ'...

ಹಾಸನ | ಕಟ್ಟಡ ಕಟ್ಟಿಕೊಳ್ಳಲು ಪಾಲಿಕೆಯಿಂದಲೇ ಅನುಮತಿ; ಕಾರ್ಮಿಕರು 

ಹಾಸನ ತಾಲೂಕು ಕೆ.ಆ‌ರ್. ಪುರಂ ಮೊದಲನೇ ಹಂತದಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು...

Tag: ದಸರಾ