ಈ ದಿನ ಸಂಪಾದಕೀಯ | ಬಸನಗೌಡ ಯತ್ನಾಳ್‌ ಒಪ್ಪಿಸಿದ್ದು ಮನುವಾದಿ ಗಿಳಿಪಾಠ

ನಾಡ ದೇವತೆ ಎಂದು ಕರೆಸಿಕೊಂಡ ಚಾಮುಂಡಿ ದೇವಿ ಹೆಣ್ಣಾಗಿ ದಲಿತ ಮಹಿಳೆಯಿಂದ ಪುಷ್ಪಾರ್ಚನೆ ಮಾಡಿಸಿಕೊಳ್ಳಲು ಒಲ್ಲೆ ಎನ್ನುವಳೇ? ಯತ್ನಾಳ್‌ ಹೇಳಿರುವ ಆ ನಿಯಮ ಮಾಡಿದವರು ಯಾರು? ದಲಿತರ ವೋಟು ಬೇಡ ಎಂದು ಯತ್ನಾಳ್‌...

ಬೆಂಗಳೂರು | ಸೆ.22ರಿಂದ ಭಾರತೀಯ ವಿದ್ಯಾಭವನದಲ್ಲಿ ನವರಾತ್ರಿ ಉತ್ಸವ

ದಸರಾ ಪ್ರಯುಕ್ತ ಎಂದಿನಂತೆ ಈ ವರ್ಷವೂ ಸೆ.22ರಿಂದ 10 ದಿನಗಳ ಕಾಲ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನವರಾತ್ರಿ ಉತ್ಸವವನ್ನು ಆಯೋಜಿಸಲಾಗಿದೆ. ಭಾರತೀಯ ವಿದ್ಯಾಭವದ ವತಿಯಿಂದ ಆಯೋಜಿಸಿರುವ ಈ ಉತ್ಸವವು ಸೆ. 22ರಿಂದ ಅ.2ರವರೆಗೆ ನಡೆಯಲಿದ್ದು,...

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ನಾಳೆ ವಿಚಾರಣೆ

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೂ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ ಎಸ್‌ ಗೌರವ್‌...

ದಾವಣಗೆರೆ | ದಲಿತ ಮಹಿಳೆಗೆ ಅವಮಾನಕರ ಹೇಳಿಕೆ; ಯತ್ನಾಳ್ ಬಂಧನಕ್ಕೆ ದಸಂಸ ಒತ್ತಾಯ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ...

ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

ಅಧಿಕಾರವಿಲ್ಲದೆ ಅತಂತ್ರರಾಗಿರುವ ರಾಜ್ಯ ಬಿಜೆಪಿ ನಾಯಕರಿಗೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದರಲ್ಲೂ ಧರ್ಮ ಹುಡುಕುವುದು, ಕೋಮು ಬಣ್ಣ ಬಳಿಯುವುದು, ಜನರ ನಡುವೆ ದ್ವೇಷಾಸೂಯೆ ಬಿತ್ತುವುದು, ಶಾಂತಿ-ಸಹಬಾಳ್ವೆಗೆ ಧಕ್ಕೆ ತರುವುದು, ಸ್ವಾರ್ಥ ರಾಜಕೀಯಕ್ಕೆ ಬಳಸಿಕೊಳ್ಳುವುದು ರೂಢಿಯಾಗಿಹೋಗಿದೆ. ಬುಕರ್...

ಜನಪ್ರಿಯ

ಚಿಕ್ಕಮಗಳೂರು | ದತ್ತಜಯಂತಿ ಪ್ರಯುಕ್ತ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಅಧಿಕಾರಿಗಳ ಭೇಟಿ 

ದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ...

ಬಸವಣ್ಣನವರ ಅವಹೇಳನ : ರವಿ ಹಂಜ್‌, ವಿಶ್ವೇಶ್ವರ ಭಟ್‌ಗೆ ಜಾಮೀನು

ʼಬಸವ ಮಂಟಪʼ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್‌ ಮತ್ತು...

ಯುಪಿ ಚುನಾವಣೆ | ಎಸ್‌ಪಿಯಿಂದ 26 ಸ್ಥಾನಗಳ ಆಫರ್‌; ‘ನಾವೇನು ಭಿಕ್ಷುಕರೇ?’ ಎಂದ ಕಾಂಗ್ರೆಸ್

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, 'ಇಂಡಿಯಾ'...

ಹಾಸನ | ಕಟ್ಟಡ ಕಟ್ಟಿಕೊಳ್ಳಲು ಪಾಲಿಕೆಯಿಂದಲೇ ಅನುಮತಿ; ಕಾರ್ಮಿಕರು 

ಹಾಸನ ತಾಲೂಕು ಕೆ.ಆ‌ರ್. ಪುರಂ ಮೊದಲನೇ ಹಂತದಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು...

Tag: ದಸರಾ