ಬರ ಪರಿಹಾರ: ಸುಳ್ಳು ಹೇಳಿದ ಶಾ ಅವರಿಗೆ ಸಾಕ್ಷಿ ಸಮೇತ ಕೃಷ್ಣಬೈರೇಗೌಡ ಪ್ರತಿಕ್ರಿಯೆ
"ನಮ್ಮ ವೋಟು ತಗೊಂಡು, ನಮ್ಮ ದುಡಿಮೆಯ ಹಣ ಪಡೆದುಕೊಂಡು ಈಗ ನಮ್ಮ ಕಪಾಳಕ್ಕೆ ಹೊಡೆಯುತ್ತಿದ್ದಾರೆ. ಅನ್ಯಾಯ ಮಾಡುವ ಜೊತೆಗೆ ಅವಮಾನವನ್ನೂ ಮಾಡುತ್ತಿದ್ದಾರೆ"
ಬರ ಪರಿಹಾರಕ್ಕೆ ಕರ್ನಾಟಕ ಸರ್ಕಾರ ತಡವಾಗಿ ಮನವಿ ಮಾಡಿದೆ ಎಂದು ಕೇಂದ್ರ...
ಆ್ಯಶಸ್ ಟೆಸ್ಟ್ | ಐದೂ ದಿನವು ಬ್ಯಾಟಿಂಗ್ ನಡೆಸಿ ಹಲವು ದಾಖಲೆ ಬರೆದ ಉಸ್ಮಾನ್ ಖ್ವಾಜಾ!
ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಗೆಲುವಿನ ಆರಂಭ ಪಡೆದಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು.ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್...
200ನೇ ಪಂದ್ಯ, 123 ಗೋಲು; ಗಿನ್ನಿಸ್ ದಾಖಲೆ ಬರೆದ ಕ್ರಿಸ್ಟಿಯಾನೊ ರೊನಾಲ್ಡೊ
ದಿಗ್ಗಜ ಫುಟ್‌ಬಾಲ್ ಆಟಗಾರ, ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.ಮಂಗಳವಾರ ರಾತ್ರಿ ಲೌಗರ್ಡಲ್ಸ್ವೊಲ್ಲೂರ್‌ನಲ್ಲಿ ನಡೆದ ಯೂರೋ-2024ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಪೋರ್ಚುಗಲ್ ತಂಡ, ಆತಿಥೇಯ ಐಸ್‌ಲ್ಯಾಂಡ್ ವಿರುದ್ಧ...
ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ | ದಾಖಲೆಯ 31ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್
ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 422/7ಭಾರತದ ವಿರುದ್ಧ 9ನೇ ಶತಕ ದಾಖಲಿಸಿದ ಸ್ಟೀವ್ ಸ್ಮಿತ್ಲಂಡನ್ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಎರಡನೇ ದಿನ ಆಸ್ಟ್ರೇಲಿಯಾದ...
ನಾಲ್ಕು ವರ್ಷಗಳ ಹಿಂದೆ ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದ ಆಕಾಶ್ ಮಧ್ವಾಲ್ ಈಗ ಐಪಿಎಲ್ ಹೀರೋ!
ಗುರಿಯಡೆಗಿನ ಸ್ಪಷ್ಟತೆ ಜೊತೆಗೆ ನಿರಂತರ ಪ್ರಯತ್ನ ಜಾರಿಯಲ್ಲಿದ್ದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ ಎಂಬುದಕ್ಕೆ ಯುವ ಕ್ರಿಕೆಟಿಗ ಆಕಾಶ್ ಮಧ್ವಾಲ್ ಅತ್ಯುತ್ತಮ ಉದಾಹರಣೆ.ಬುಧವಾರ ಚೆನ್ನೈನಲ್ಲಿ ನಡೆದ ಲಖನೌ ವಿರುದ್ಧದ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್...
ಜನಪ್ರಿಯ
ತುಮಕೂರು | ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ವಿರುದ್ಧ ಸೆ.14ರಂದು ‘ಒಕ್ಕೂಟ ಉಳಿಸಿ ಆಂದೋಲನ’
ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ‘ಒಕ್ಕೂಟ ಉಳಿಸಿ ಆಂದೋಲ’ನದ ಪ್ರತಿಭಟನಾ...
ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ
ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು...
ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು
ಗಾಜಾದ ಅಲ್-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40...
ತುಮಕೂರು | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು...