ಕೈದಿಗೆ ಮಾದಕ ವಸ್ತು ಪೂರೈಕೆ: ಮಂಗಳೂರು ಜೈಲು ಮೇಲೆ ಪೊಲೀಸ್-ಎಸ್‌ಎಎಫ್‌ ತಂಡ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ಮಹಿಳೆಯೊಬ್ಬರು ನಿಷೇಧಿತ ಮಾದಕವಸ್ತು ಎಂಡಿಎಂಎ ಸರಬರಾಜು ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸರು ಮತ್ತು ಎಸ್‌ಎಎಫ್(ಸ್ಪೆಷಲ್ ಆಕ್ಷನ್ ಫೋರ್ಸ್) ತಂಡ ಜಂಟಿಯಾಗಿ ದಾಳಿ ನಡೆಸಿ,...

ಮೂಡುಬಿದಿರೆ | ಇಸ್ಪೀಟ್ ಅಡ್ಡೆ ಮೇಲೆ ಖಾಕಿ ದಾಳಿ; 8 ಮಂದಿ ವಶಕ್ಕೆ

ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಮೂಡುಬಿದಿರೆ ಇನ್ಸೆಕ್ಟ‌ರ್ ಸಂದೇಶ್‌ ಪಿ.ಜಿ. ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಇಸ್ಪೀಟ್‌ ಆಡುತ್ತಿದ್ದ 8 ಜನರನ್ನು ಬಂಧಿಸಿದೆ. ಬಂಧಿತರನ್ನು ಅಕ್ತರ್, ಸಂತೋಷ್,...

ಶಿವಮೊಗ್ಗ | ಬಾಲಕನ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ, ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಇಂದು ನಡೆದಿದೆ. ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ, 4 ವರ್ಷ ವಯೋಮಾನದ ಮಹಮ್ಮದ್...

ಮಂಗಳೂರು | ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಗೆ ಅನಿರೀಕ್ಷಿತ ಭೇಟಿ ನೀಡಿ,...

ಶಾಂತಿ ಮಾತುಕತೆಗಳ ನಡುವೆಯೇ ರಷ್ಯಾ ವಿಮಾನ ನೆಲೆಗಳ ಮೇಲೆ ಉಕ್ರೇನ್ ಡ್ರೋನ್ ದಾಳಿ

ರಷ್ಯಾ ಮತ್ತು ಉಕ್ರೇನ್ ನಡುವಿನ ಶಾಂತಿ ಮಾತುಕತೆಗಳು ಇಸ್ತಾಂಬುಲ್‌ನಲ್ಲಿ ನಡೆಯುತ್ತಿರುವ ಸೂಕ್ಷ್ಮ ಸಂದರ್ಭದಲ್ಲಿಯೇ, ಡ್ರೋನ್ ಯುದ್ಧದಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ರಷ್ಯಾದ ಪೂರ್ವ ವಿಮಾನ ನೆಲೆಗಳ ಮೇಲೆ ಉಕ್ರೇನ್ ದಾಳಿ ಉತ್ತುಂಗಕ್ಕೇರಿದೆ. ಮೇ...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: ದಾಳಿ