ದಾವಣಗೆರೆ | ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ: ಎಲ್.ಎಚ್. ಅರುಣ್‌ ಕುಮಾ‌ರ್

ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ ಇಂದಿನ ಮಕ್ಕಳು ಹೇಗಿರುತ್ತಾರೋ ನಾಳೆ ಸಮಾಜವು ಹಾಗೆಯೇ ರೂಪಗೊಳ್ಳುತ್ತದೆ. ಮಕ್ಕಳ ಸ್ಥಿತಿಗತಿಯು ಒಂದು ಕುಟುಂಬದ ಅಥವಾ ಸಮಾಜದ ಸಮಸ್ಯೆಯಲ್ಲ. ಅದು ಇಡೀ ರಾಷ್ಟ್ರದ ಭವಿಷ್ಯದ ಪ್ರಶ್ನೆಯಾಗಿದೆ...

ದಾವಣಗೆರೆ | ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ಕ್ರಾಂತಿ ಪ್ರೇರಣೆ: ಪಿ ಷಣ್ಮುಖಸ್ವಾಮಿ

ಜಗತ್ತಿನ ಬಹುತೇಕ ದೇಶಗಳ ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ದೇಶ ಪ್ರೇರಣೆಯಾಗಿದೆ ಎಂದು ಭಾರತೀಯ ಜನಕಲಾ ಸಮಿತಿ (ಇಪ್ಟಾ) ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ಷಣ್ಮುಖಸ್ವಾಮಿ ಹೇಳಿದರು. ದಾವಣಗೆರೆಯ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ...

ಬಿಸಿಯೂಟಕ್ಕೂ ಖಾಸಗೀಕರಣದ ಬಿಸಿ! ಕೆಲಸ ಕಸಿಯುವ ಹುನ್ನಾರ ವಿರೋಧಿಸಿ ಪ್ರತಿಭಟನೆ

ಬಿಸಿಯೂಟ ತಯಾರಕ ಮಹಿಳೆಯರನ್ನು ಕೆಲಸದಿಂದ ವಜಾಗೊಳಿಸಿ, ಎನ್‌ಜಿಓ ಖಾಸಗಿ ಸಂಘ ಸಂಸ್ಥೆಗಳಿಗೆ ಅಡುಗೆ ತಯಾರಿಕೆ ವಹಿಸುವ ಸರ್ಕಾರದ ಹುನ್ನಾರ ವಿರೋಧಿಸಿ ದಾವಣಗೆರೆ ಜಿಲ್ಲಾ ಬಿಸಿಯೂಟ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಎಐಟಿಯುಸಿ ಸಂಯೋಜಿತ ಅಕ್ಷರ...

ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಬಾಲಕರ ವಸತಿ ನಿಲಯ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸುರಕ್ಷತೆ, ಶಿಸ್ತು ಹಾಗೂ ಸರ್ವಾಂಗೀಣ ವ್ಯಕ್ತಿತ್ವ ವಿಕಸನದ ಮಹತ್ತರ ಉದ್ದೇಶದೊಂದಿಗೆ ಆರಂಭಿಸಲಾದ ಬಾಲಕರ ವಸತಿ ನಿಲಯವನ್ನು...

ದಾವಣಗೆರೆ | ವಿದ್ಯಾರ್ಥಿಗಳ, ಸಾರ್ವಜನಿಕರ ಅನುಕೂಲಕ್ಕೆ ನೂತನ ಕೆಎಸ್ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ

ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾವಣಗೆರೆ ನಗರ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಕೆಎಸ್ಆರ್‌ಟಿಸಿ ನೂತನ ಮಾರ್ಗಗಳ ಸಂಚಾರಕ್ಕೆ ಶಾಸಕ ಸಮರ್ಥ್ ಶಾಮನೂರು ಶುಕ್ರವಾರ ಚಾಲನೆ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ