ದಾವಣಗೆರೆ | ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮವಹಿಸಿ; ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು. ದಾವಣಗೆರೆ ಜಿಲ್ಲಾಧಿಕಾರಿ...

ದಾವಣಗೆರೆ | ಕಾಂಗ್ರೆಸ್‌ ಸಂಸದರ ವಿರುದ್ಧ ಬಿಜೆಪಿ ಪ್ರತಿಭಟನೆ

ಸಂಸತ್ತಿನಲ್ಲಿ ಉಪರಾಷ್ಟ್ರಪತಿಯವರ ನಡವಳಿಕೆಗಳನ್ನು ಅಣಕು ಮಾಡಿದ ಕಾಂಗ್ರೆಸ್ ಸಂಸದರ ನಡೆ ಖಂಡಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದೆ. ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಬಿಜೆಪಿ ಕಚೇರಿಯಿಂದ ಹೋರಟ ಪ್ರತಿಭಟನಾ ಮೆರವಣಿಗೆ ಜಯದೇವ...

ದಾವಣಗೆರೆ | ಸಂತ್ರಸ್ತರಿಗೆ ಮಾನವೀಯ ನೆರವು ನೀಡಬೇಕು: ಡಾ. ಲೋಹಿತ್ ನಾಯ್ಕರ್ 

ಪ್ರತಿಯೊಬ್ಬರಿಗೂ ಅವಶ್ಯಕತೆ ಇರುವ ಕಾರಣಕ್ಕಾಗಿಯೇ ಮಾನವ ಹಕ್ಕುಗಳು ಬೇಕಾಗುತ್ತವೆ. ಅದಕ್ಕಾಗಿಯೇ ಮಾನವ ಹಕ್ಕುಗಳನ್ನು ರಚಿಸಲಾಗಿದ್ದು, ಸಂವಿಧಾನದ 21 ಪರಿಚ್ಛೇದದಲ್ಲಿ ಮಾನವ ಹಕ್ಕುಗಳು ಗುರುತಿಸಲ್ಪಡುತ್ತವೆ ಎಂದು ಮಾನವ ಹಕ್ಕುಗಳ ಪ್ರತಿಪಾದಕ ಡಾ. ಲೋಹಿತ್ ನಾಯ್ಕರ್...

ದಾವಣಗೆರೆ | ಅಧಿಕಾರಿಗಳ ನಿರ್ಲಕ್ಷ್ಯ; ದಸಂಸ ಆಕ್ರೋಶ

ದಾವಣಗೆರೆಯ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ದಾವಣಗೆರೆಯಲ್ಲಿ ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿದಂತೆ ಅಧಿಕಾರಿಗಳೊಂದಿಗೆ ನಡೆದ...

ದಾವಣಗೆರೆ | ಔಷಧಿ ಕ್ಷೇತ್ರದಲ್ಲಿ ಅಕ್ರಮ ದಂಧೆ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ