ದಾವಣಗೆರೆ | ದೌರ್ಜನ್ಯ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ: ಎಸ್‌ಪಿ ಉಮಾ ಪ್ರಶಾಂತ್

ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ...

ದಾವಣಗೆರೆ | ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಮೂಲಸೌಕರ್ಯ ರದ್ದು; ರೈತ ಮೋರ್ಚಾ ಖಂಡನೆ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು...

ಹರಿಹರ | ಕಾಲೇಜು ಆವರಣದಲ್ಲಿ ಪಟಾಕಿ ಅಂಗಡಿ ಬೇಡ; ಡಿಎಸ್‌ಎಸ್‌ ಮನವಿ

ಹರಿಹರ ನಗರದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಹಾಕಲು ಎಸ್‌ಜೆವಿಪಿ ಕಾಲೇಜು ಆವರಣವನ್ನು ನಿಗದಿಪಡಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಆಗ್ರಹಿಸಿದೆ. ನಗರಸಭೆ ಆಯುಕ್ತರಿಗೆ...

ದಾವಣಗೆರೆ | ಜಗಳೂರಲ್ಲಿ ನವೆಂಬರ್ 9ಕ್ಕೆ ʼಬುದ್ಧನ ಬೆಳಕುʼ ನಾಟಕ ಪ್ರದರ್ಶನ

ಜಗಳೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಪ್ರಗತಿಪರ ಸಂಘಟನೆ ಮುಖಂಡರುಗಳು ಬುದ್ಧನ ಬೆಳಕು ನಾಟಕೋತ್ಸವ ಪೂರ್ವ ಭಾವಿ ಸಭೆ ನಡೆಸಿತು. ʼಬುದ್ದನಬೆಳಕುʼ ನಾಟಕವನ್ನು ಬಂಧುತ್ವ ಕಲಾತಂಡದಿಂದ ರಾಜ್ಯದ ವಿವಿಧ...

ದಾವಣಗೆರೆ | ಕಾರ್ಮಿಕರ ಮಕ್ಕಳಿಗೆ ಶೀಘ್ರದಲ್ಲಿ ವಿದ್ಯಾರ್ಥಿ ವೇತನ; ಸಚಿವ ಸಂತೋಷ್ ಲಾಡ್

ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ. ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ