ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ “ಪೊಲೀಸರೊಂದಿಗೆ ಮ್ಯಾರಥಾನ್ 2025”

ದಾವಣಗೆರೆ ಪೊಲೀಸ್ ಇಲಾಖೆ ವತಿಯಿಂದ “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ‘ಡ್ರಗ್ಸ್ ಮುಕ್ತ ದಾವಣಗೆರೆ’ ‘ಸೈಬರ್ ಸೇಫ್ ಸಿಟಿ’ ‘112 ಸಹಾಯವಾಣಿ’ ‘ಸಂಚಾರ ನಿಯಮಗಳ ಕಡ್ಡಾಯ ಪಾಲನೆ’, ‘ಫಿಟ್ ನೆಸ್ ಫಾರ್ ಆಲ್’....

ದಾವಣಗೆರೆ | ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್

ದಾವಣಗೆರೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ  (ಡಿಡಿಪಿಐ) ಕಚೇರಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಉಂಟಾದ ಬೆಂಕಿಗೆ ಕಛೇರಿಯ ಕಡತ ಹಾಗೂ ಕಂಪ್ಯೂಟರ್‌ ಭಸ್ಮವಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ವಿದ್ಯುತ್ ತಂತಿಯ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು,...

ದಾವಣಗೆರೆ | ಅಕ್ರಮವಾಗಿ ಆಸ್ತಿಗಳಿಕೆ ಆರೋಪ; ಆಹಾರ ನಿರೀಕ್ಷಕ ಡಾ.ನಾಗರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮವಾಗಿ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯ ಆಹಾರ ಸುರಕ್ಷತೆ ಇಲಾಖೆಯ ದಾವಣಗೆರೆ ಆಹಾರ ನಿರೀಕ್ಷಕ ಡಾ.ನಾಗರಾಜ್ ಅವರ ಕಚೇರಿ, ನಿವಾಸ, ಫಾರ್ಮ್ ಹೌಸ್ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ದಾವಣಗೆರೆ ನಗರದ...

ದಾವಣಗೆರೆ | ಕ್ರೀಡಾ ಇಲಾಖೆ ಮಳಿಗೆಗಳ ಹರಾಜಿಗೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಜಯಕರ್ನಾಟಕ ಮನವಿ.

ದಾವಣಗೆರೆ ಜಿಲ್ಲೆ, ಹರಿಹರ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 50 ವಾಣಿಜ್ಯ ಮಳಿಗೆಗಳನ್ನು ಅವಧಿ ಮುಗಿದರೂ ಮರು ಹರಾಜು ಪ್ರಕ್ರಿಯೆ ನಡೆಸದಿರುವ ಕುರಿತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ...

ದಾವಣಗೆರೆ | ಕವಿ, ಶಿಕ್ಷಕ ಡಾ. ಮಂಜುನಾಥ್ ಗೆ ಅಕ್ಕನಮನೆ ಪ್ರತಿಷ್ಠಾನದ ‘ಅಕ್ಕ ರಾಜ್ಯ ಪ್ರಶಸ್ತಿ’

ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ಹಮ್ಮಿಕೊಂಡಿರುವ "ಸಂಸ್ಕೃತಿ ಸಂಭ್ರಮ- 2025" ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡ ಮಾಡುವ ಪ್ರತಿಷ್ಠಿತ "ಅಕ್ಕ ರಾಜ್ಯ ಪ್ರಶಸ್ತಿ" 2025 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸರ್ಕಾರಿ...

ಜನಪ್ರಿಯ

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

Tag: ದಾವಣಗೆರೆ