ದಾವಣಗೆರೆ | ರೈತನ ಮನೆ ಬಾಗಿಲಿಗೆ ನೋಟೀಸ್, ರೈತ ಸಂಘ ಆಕ್ರೋಶ, ಫೈನಾನ್ಸ್ ಗೆ ಮುತ್ತಿಗೆ.

ದಾವಣಗೆರೆ ತಾಲೂಕು ಮಾಯಕೊಂಡ ಗ್ರಾಮದ ರೈತ ಗುಡ್ಡಪ್ಪ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ರೈತರ ಮನೆಗಳಿಗೆ ಫೈನಾನ್ಸ್ ನವರು ಸಾಲ ಮರುಪಾವತಿ ನೋಟಿಸ್ ಅಂಟಿಸಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತಸಂಘ ಮತ್ತು...

ದಾವಣಗೆರೆ | ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು, ಉದ್ಯೋಗ ಸೃಷ್ಟಿಗೆ ಶೀಘ್ರ 3000 ಪವರ್ ಮ್ಯಾನ್ ನೇಮಕ.

"ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುತ್ತಿದ್ದೇವೆ. ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು ಶೀಘ್ರ...

ದಾವಣಗೆರೆ | ಕೆಪಿಸಿಸಿ ಅಧ್ಯಕ್ಷ ಹುದ್ದೆ ಭರ್ತಿಯಾಗಿದೆ, ಬದಲಾವಣೆಯ ಮಾಹಿತಿ ಇಲ್ಲ: ಸಚಿವ ಕೆ ಜೆ ಜಾರ್ಜ್

"ರಾಜ್ಯ ಕೆಪಿಸಿಸಿ ಘಟಕದಲ್ಲಿ ಅಧ್ಯಕ್ಷರ ಹುದ್ದೆ ಭರ್ತಿಯಾಗಿದೆ. ಈಗಾಗಲೇ ಅಧ್ಯಕ್ಷರೂ ಇದ್ದಾರೆ. ಬದಲಾವಣೆ ಕುರಿತು ನನ್ನ ಗಮನಕ್ಕೆ ಯಾವುದೇ ಮಾಹಿತಿ ಬಂದಿಲ್ಲ" ಎಂದು ದಾವಣಗೆರೆಯಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟಪಡಿಸಿದರು. ದಾವಣಗೆರೆಯ ಪ್ರವಾಸದ...

ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಔಷಧಿ ಚೀಟಿಯ ಹಾವಳಿ; ಚಿಕಿತ್ಸೆಗೆ ಹೊರಗಿನಿಂದ ಔಷಧಿ ತರಿಸಿದ ಆರೋಪ

ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಔಷಧಿ ಚೀಟಿಯ ಹಾವಳಿ ಹೆಚ್ಚಾಗಿದ್ದು, ರೋಗಿಗಳ ಚಿಕಿತ್ಸೆಗೆ ಹೊರಗಿನಿಂದ ಔಷಧಿ ತರಿಸಿದ ಆರೋಪ ಕೇಳಿಬಂದಿದೆ. ಬಡಜನರ ಆರೋಗ್ಯ ಸೇವೆ ಮತ್ತು ಅನುಕೂಲಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿಗೆ...

ದಾವಣಗೆರೆ | ಬೀದಿ ನಾಯಿ ದಾಳಿ, ಗಂಭೀರವಾಗಿ ಗಾಯಗೊಂಡ ಮೂರು ವರ್ಷದ ಹೆಣ್ಣು ಮಗು

ದಾವಣಗೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ತಾಜ್ ಪ್ಯಾಲೇಸ್ ಹಿಂಬಾಗ ಬಿಸ್ಮಿಲ್ಲಾ ಲೇಔಟ್ ಸಿ ಬ್ಲಾಕ್ ನಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಂಭೀರವಾಗಿ...

ಜನಪ್ರಿಯ

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

Tag: ದಾವಣಗೆರೆ