ಪೌರಕಾರ್ಮಿಕ ಕುಟುಂಬದಿಂದ ಆರಂಭವಾದ ಬದುಕಿನ ಪಯಣ ಇದೀಗ ರಾಜ್ಯ ಸಚಿವ ಸಂಪುಟದವರೆಗೆ ತಲುಪಿರುವುದು ಬಸವಂತಪ್ಪ ಅವರ ರಾಜಕೀಯ ಹೋರಾಟ, ಪರಿಶ್ರಮ ಮತ್ತು ಜನಸಂಪರ್ಕದ ಪ್ರತೀಕವಾಗಿದೆ. ಸಚಿವರಾಗಿ ಅವರು ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೆ...
ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದೆ....
ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಎನ್ಎಸ್ಯುಐ ಜಿಲ್ಲಾ ಕಾಂಗ್ರೆಸ್, ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳೊಡಗೂಡಿ ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ದಾವಣಗೆರೆ...
ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಅಂದಾಜು 75 ಲಕ್ಷ ರೂ ಮೌಲ್ಯದ ವೈದ್ಯಕೀಯ...
ದಾವಣಗೆರೆ ಜಿಲ್ಲೆಯ ನಲ್ಕುದರೆ ಗ್ರಾಮದಲ್ಲಿ ಕಚ್ಚಾಬಾಂಬ್ ಸ್ಫೋಟಗೊಂಡು ಸಾಕು ನಾಯಿ ಸಾವನ್ನಪ್ಪಿತ್ತು. ಮರುದಿನವೇ ಮತ್ತೊಂದು ಇಂತಹ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಕೋಗಲೂರು ಗ್ರಾಮದ ಜಮೀನಿನಲ್ಲಿ ನಡೆದಿದೆ. ಪ್ಲ್ಯಾಸ್ಟಿಕ್ ಕವರ್ನಲ್ಲಿದ್ದ ವಸ್ತುವನ್ನು ಕಚ್ಚಿದ ಕೂಡಲೇ...