ದಾವಣಗೆರೆ | ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ

ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೊನ್ನಾಳಿ ಮೂಲದ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶಿವಮೊಗ್ಗದ ಖಾಸಗಿ ಫೈನಾನ್ಸ್‌ನ ಸಾಲದ ಸುಳಿಗೆ ಸಿಲುಕಿ ನಲುಗಿದ್ದರು ಎನ್ನುವ...

ದಾವಣಗೆರೆ | ಸಂವಿಧಾನವೇ ರಾಷ್ಟ್ರದ ಸರ್ವೋಚ್ಚ ಕಾನೂನು: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತದ ವತಿಯಿಂದ...

ದಾವಣಗೆರೆ | ಶಿಕ್ಷಕರನ್ನು ಕಲಿಸುವಿಕೆಗೆ ಮಾತ್ರ ತೊಡಗಿಸಿಕೊಳ್ಳಿ; ಪ್ರಜಾ ಪರಿಪರ್ತನಾ ವೇದಿಕೆ ಮನವಿ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಮುಖ್ಯವಾಗಿ ಕಲಿಸುವಿಕೆಗೆ ಮಾತ್ರ ತೊಡಗಿಸಿಕೊಂಡು ಬೋಧಕೇತರ ಕೆಲಸಗಳಿಂದ ಅವರನ್ನು ಮುಕ್ತಗೊಳಿಸಿ ಮಕ್ಕಳ ಶಿಕ್ಷಣ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಪ್ರಜಾ ಪರಿವರ್ತನಾ ವೇದಿಕೆ ದಾವಣಗೆರೆ ಜಿಲ್ಲಾಧಿಕಾರಿಗಳ...

ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ; ಯತ್ನಾಳ್ ಪರ ನಿಂತ ಜಯಮೃತ್ಯುಂಜಯ ಶ್ರೀ

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವು ರಾಜ್ಯದಲ್ಲಿ ವಾಕ್ಸಮರ, ಆರೋಪಗಳಿಗೆ ಕಾರಣವಾಗಿರುವ ಬೆನ್ನಲ್ಲೇ, ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಸ್ತಾಪಿಸದೇ, "ಪಂಚಮಸಾಲಿ ಸಮಾಜದ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು" ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ...

ದಾವಣಗೆರೆ | ಸಿದ್ಧಗಂಗಾ ಶ್ರೀಗಳ ತ್ರಿವಿಧ ದಾಸೋಹ ಮಾನವ ಕುಲಕ್ಕೆ ಮಾದರಿ: ಜಯಮೃತ್ಯುಂಜಯ ಶ್ರೀ

ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು ಶ್ರೀ ಶಿವಕುಮಾರ ಶ್ರೀಗಳ ತ್ರಿವಿಧ ದಾಸೋಹ, ಅವರ ಆದರ್ಶ ಜೀವನ ಇಡೀ ಮಾನವ ಕುಲಕ್ಕೆ ಆದರ್ಶಪ್ರಾಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ತಿಳಿಸಿದರು. ದಾವಣಗೆರೆ...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ದಾವಣಗೆರೆ