ದಾವಣಗೆರೆ | ಅಕ್ರಮ ಮದ್ಯ ಮಾರಾಟ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್‌

ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು. ಅಕ್ರಮ...

ದಾವಣಗೆರೆ | ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ: ದಸಂಸ ಆತಂಕ

ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ ಎದುರಾಗಿದ್ದು, ಸ್ವಲ್ಪವೇ ಮಣ್ಣು ಕುಸಿತ ಸಂಭವಿಸಿದರೂ ಭಾರೀ ಅನಾಹುತ, ಜೀವಹಾನಿಯಾಗುವ ಸಂಭವವಿದೆ. ಇತ್ತೀಚೆಗೆ ಇಂತಹ ಪ್ರಕರಣ ವರದಿಯಾಗಿದ್ದು, ಈಗ ಅಂತಹದೇ ಮತ್ತೊಂದು...

ದಾವಣಗೆರೆ | ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ; ಊರೆಲ್ಲಾ ಸುತ್ತುವರೆದ ಹೊಗೆ ಕಂಡು ಸ್ಥಳೀಯರ ಆತಂಕ

ದಾವಣಗೆರೆ ನಗರದ ಹೊರವಲಯದ ಆವರಗೊಳ್ಳ ಗ್ರಾಮಕ್ಕೆ ಹೊಂದಿಕೊಂಡಂತಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹೊಗೆ ಇಡೀ ಊರನ್ನೇ ಸುತ್ತುವರೆದಿದೆ. ಅದು ಕೇವಲ ಹೊಗೆಯೋ ಅಥವಾ ವಿಷಕಾರಿ ಹೊಗೆಯೋ ಎನ್ನುವುದು ಜನರಲ್ಲಿ...

ದಾವಣಗೆರೆ | ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ವ್ಯಕ್ತಿಯ ಕೊಲೆ; ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮೊದಲ ಪತ್ನಿ, ಮಗ, ಆಕೆಯ ಅಣ್ಣ ಹಾಗೂ ತಂದೆ ಸೇರಿ ಮಚ್ಚಿನಿಂದ ತಲೆಗೆ ಹೊಡೆದು ಪತಿಯ ಕೊಲೆ ಮಾಡಿಸಿದ್ದರು. ಕೊಲೆ ನಂತರ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಾವಣಗೆರೆ...

ದಾವಣಗೆರೆ | ತಳ ಸಮುದಾಯಗಳ ನಾಯಕರು ಅಸೂಯೆ, ದ್ವೇಷ ಬಿಡಬೇಕು: ಜಿ ಬಿ ವಿನಯ್ ಕುಮಾರ್

ಹಿಂದುಳಿದ, ತಳ ಸಮುದಾಯಗಳ ಮುಖಂಡರು, ನಾಯಕರು ಅಸೂಯೆ, ದ್ವೇಷಗಳನ್ನು ಬಿಡಬೇಕು. ಕೆಲವೊಮ್ಮೆ ನಮ್ಮವರೇ ನಮ್ಮನ್ನು ತುಳಿಯಲು ಪ್ರಯತ್ನ ಪಡುತ್ತಾರೆ. ನಾವೇ ಬೆಳೆಯಬೇಕು ಎನ್ನುವ ಧೋರಣೆಯನ್ನು ಬಿಟ್ಟು, ಬೇರೆಯವರನ್ನೂ ಕೂಡ ಪ್ರೋತ್ಸಾಹಿಸುವುದು ಬೆಳೆಸುವುದನ್ನು ಮೈಗೂಡಿಸಿಕೊಳ್ಳಬೇಕು...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ದಾವಣಗೆರೆ