ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್ ಪಟುವಾಗಿದ್ದ ಇವರು ರಾಜ್ಯ ಮತ್ತು...
ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮಹಿಳೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಜಾಲತಾಣಗಳಲ್ಲಿ ಹಂಚಿದ ಆರೋಪದಡಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಯಲೋದಹಳ್ಳಿಯಲ್ಲಿ ನಡೆದಿದ್ದು...
ದಾವಣಗೆರೆಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ಭಾರತೀಯ ಭಾಷಾ ಕೇಂದ್ರ ಜಂಟಿಯಾಗಿ ಆಯೋಜಿಸಿರುವ ಕನ್ನಡ, ತೆಲುಗು, ಉರ್ದು ಸೇರಿದಂತೆ ಭಾರತೀಯ ಭಾಷೆಗಳ ಭಾಷಾಂತರ ಕೌಶಲ್ಯ ತರಬೇತಿ ಶಿಬಿರ ದಾವಣಗೆರೆ ವಿಶ್ವವಿದ್ಯಾಲಯದ ಸಮಾಜ...
ತನಿಖಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ಆರೋಪ ಹೊತ್ತಿರುವ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.
ವಚನಾನಂದ ಸ್ವಾಮೀಜಿ ಇಂದು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ...
ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಗಿರಿಯ ಮರಬನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಆ್ಯಕ್ಸಲ್ ತುಂಡಾದ ಕಾರಣ ಬಸ್ ನಿಯಂತ್ರಣ...