ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ; ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ ವ್ಯಕ್ತಪಡಿಸಿದ್ದು, ಅಹಿಂದ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಹೋರಾಟ ನಡೆಸಿದರು.‌ ಟೈರ್‌ಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

ದಾವಣಗೆರೆ | ಹಿರಿಯ ಕಮ್ಯುನಿಸ್ಟ್ ಮುಖಂಡ ಕಾಮ್ರೇಡ್ ಆನಂದರಾಜ್ ಇನ್ನಿಲ್ಲ

ದಾವಣಗೆರೆ ಜಿಲ್ಲೆಯ ಹಿರಿಯ ಕಮ್ಯುನಿಸ್ಟ್ ಮುಖಂಡ ಕಾಮ್ರೇಡ್ ಆನಂದರಾಜ್ ಅವರು ವಿಧಿವಶರಾಗಿದ್ದಾರೆ. ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದಾವಣಗೆರೆಯ ಕೆಟಿಜೆ ನಗರದ 14ನೇ ತಿರುವಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆಯುವುದರ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ...

ದಾವಣಗೆರೆ | ದ್ವೇಷದ ಕುದಿಯಲ್ಲಿ ಮನುಷ್ಯ ಮನುಷ್ಯನನ್ನು ನಂಬುವ ಸ್ಥಿತಿಯೇ ಇಲ್ಲ: ಕವಿ ಚಂದ್ರಶೇಖರ ತಾಳ್ಯ

ದ್ವೇಷದ ಕುದಿಯಲ್ಲಿ ಮನುಷ್ಯ ಮನುಷ್ಯನನ್ನು ನಂಬುವ ಸ್ಥಿತಿಯೇ ಇಲ್ಲ. ಇಂಥದ್ದಕ್ಕೆ ಸದಾ ಶಾಂತಿ ಬಯಸುವಂತಹ ಸಾಹಿತ್ಯ ಇಂತಹ ಎಲ್ಲ ಕಷ್ಟ, ಸವಾಲುಗಳಿಗೆ ಮಾರುತ್ತರ ನೀಡುತ್ತ ಬರುತ್ತಿದೆ ಎಂದು ನಾಡಿನ ಹಿರಿಯ ಕವಿ ಚಂದ್ರಶೇಖರ...

‌ದಾವಣಗೆರೆ | ಕೃಷಿ ಬಗ್ಗೆ ಆಸಕ್ತಿ, ಸಮಗ್ರ ಕೃಷಿಯತ್ತ ರೈತರ ಗಮನವಿರಲಿ: ಡಾ ಸುರೇಶ್ ಇಟ್ನಾಳ್

ರೈತರ ಸಮಸ್ಯೆಗಳಿಗೆ ಮತ್ತು ಕೃಷಿಗೆ ಸಂಬಂಧಿಸಿದಂತೆ ಮಾಹಿತಿ, ತರಬೇತಿ ನೀಡುವ ಮೂಲಕ ಕೃಷಿಯ ಜ್ಞಾನ ಮೂಡಿಸುವ ಕೃಷಿ ವಿಜ್ಞಾನ ಕೇಂದ್ರಗಳು ಜ್ಞಾನದ ಭಂಡಾರಗಳಾಗಿವೆ ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...

ದಾವಣಗೆರೆ | ಅಕ್ರಮವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವು; ಕ್ರಮ ಕೈಗೊಳ್ಳುವ ಎಚ್ಚರಿಕೆ

ದಾವಣಗೆರೆ ಜಿಲ್ಲೆ ಹರಿಹರ ನಗರಸಭೆಯಿಂದ ಪರವಾನಗಿ ಪಡೆಯದೆ ಮುಖ್ಯ ವೃತ್ತಗಳಲ್ಲಿ ಅಳವಡಿಸಿದ್ದ ಬೋರ್ಡ್‌, ಪ್ಲೆಕ್ಸ್ ತೆರವುಗೊಳಿಸಲು ಹರಿಹರ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನಗರಸಭಾ ಆರೋಗ್ಯ ನಿರೀಕ್ಷಕರ ತಂಡ ಕಾರ್ಯಾಚರಣೆಗೆಮುಂದಾಯಿತು. ತೆರವು...

ಜನಪ್ರಿಯ

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

Tag: ದಾವಣಗೆರೆ