2019ರಲ್ಲೇ ಪೀಠ ತ್ಯಾಗದ ಬಗ್ಗೆ ಪತ್ರ ಬರೆದಿದ್ದ ಸಾಣೇಹಳ್ಳಿ ಶ್ರೀ

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್...

ದಾವಣಗೆರೆ | ದಸಂಸ ಸುವರ್ಣ ಸಂಭ್ರಮೋತ್ಸವ ಕರಪತ್ರ ಬಿಡುಗಡೆ

50ನೇ ವರ್ಷದ ದಸಂಸ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆಗಸ್ಟ್‌ 07ರ ಬುಧವಾರ ಬೆಂಗಳೂರಿನ ರಾಜ್ಯ ಸಮಿತಿ ಡಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯದ ಎಲ್ಲ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಸಂಸ ...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಕೆ; ಸಾವಿತ್ರಿ ಬಾಫುಲೆ ಮಹಿಳಾ ಸಂಘ ಖಂಡನೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...

ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ

ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಇಲಾಖೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕ್ರಿಯಾ ಯೋಜನೆ ರೂಪಿಸಬೇಕು ಎಂದು ದಾವಣಗೆರೆ ಪಾಲಿಕೆ ಆಯುಕ್ತೆ ರೇಣುಕಾ ಕರೆ ನೀಡಿದರು. ನಗರದ ಪಾರ್ವತಿ ಪರ್ಲ್ಸ್ ಸಭಾಂಗಣದಲ್ಲಿ...

ದಾವಣಗೆರೆ | ಭದ್ರಾ ಜಲಾಶಯದಿಂದ ನೀರು ಹರಿವು; ಇಮ್ಮಡಿಯಾದ ರೈತರ ಸಂತಸ

ಕಳೆದ ವರ್ಷ ಬೆಳೆಗಳಿಗೆ ನೀರುಣಿಸಲು ಹರಸಾಹಸಪಟ್ಟಿದ್ದ ಭದ್ರಾ ಜಲಾಶಯ ರೈತರಿಗೆ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಂತ ತಲುಪಿರುವುದು ನಿಟ್ಟುಸಿರು ಬಿಡುವಂತಾಗಿದೆ. ಭದ್ರಾ ಡ್ಯಾಂನಿಂದ ಇಂದಿನಿಂದಲೇ ಎಡ-ಬಲದಂಡೆ ನಾಲೆಗಳಿಗೆ ನೀರು ಬಿಡಲು...

ಜನಪ್ರಿಯ

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

Tag: ದಾವಣಗೆರೆ