ದಾವಣಗೆರೆ | ಕಾಂಗ್ರೆಸ್‌ನವರು ಡಾಕ್ಟರ್ ಬೇಕೋ, ಪಿಯುಸಿ ಬೇಕೋ ಅಂತ ನನ್ನ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ: ಗಾಯತ್ರಿ ಸಿದ್ದೇಶ್ವರ್‌

ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ ಎದುರಾಗಿದ್ದು, ಡಾಕ್ಟರ್ ಬೇಕೋ, ಪಿಯುಸಿ ಬೇಕೋ ಅಂತ ನನ್ನ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಅವರ ಮಾವ ಶಾಮನೂರು ಶಿವಶಂಕರಪ್ಪ ಅವರು ನನಗೆ ಮಾತಾಡುವುದಕ್ಕೆ ಬರುವುದಿಲ್ಲ. ಅಡುಗೆ ಮಾಡುವುದಕ್ಕೆ...

ದಾವಣಗೆರೆ | ಸಂವಿಧಾನ ರಕ್ಷಣೆಗಾಗಿ ರಾಜ್ಯಾದ್ಯಂತ ಸ್ಲಂ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಸರಿಯಾಗಿದೆ: ಶಾಮನೂರು ಶಿವಶಂಕರಪ್ಪ

ಸ್ಲಂ ಸಂಘಟನೆ ಸಂವಿಧಾನ ರಕ್ಷಣೆಗಾಗಿ ರಾಜ್ಯಾದ್ಯಂತ ಸ್ಲಂ ಜನರಲ್ಲಿ ಜಾಗೃತಿ ಮಾಡುತ್ತಿರುವುದು ಈ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸರಿಯಾಗಿದೆ. ಸ್ಲಂ ಜನರ ಪ್ರಮುಖ  ಜಲ್ವಂತ ಸಮಸ್ಯೆಗಳನ್ನು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ...

ಚಿತ್ರದುರ್ಗ | ಪೋಕ್ಸೊ ಪ್ರಕರಣ; ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರಿ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇರೆಗೆ ಬಂಧನವಾಗಿದ್ದ ಚಿತ್ರದುರ್ಗದ ಮುರುಘಾಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿ, ಏಪ್ರಿಲ್‌ 29ರಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಮುರುಘಾ ಶರಣರ ಮೇಲೆ ದಾಖಲಾಗಿದ್ದ ಅಪ್ರಾಪ್ತೆಯರ...

ದಾವಣಗೆರೆ | ಮೇ.4ರಂದು ಪ್ರಿಯಾಂಕಾ ಗಾಂಧಿ ಪ್ರಚಾರ: ಸಚಿವ ಮಲ್ಲಿಕಾರ್ಜುನ

ರೈತರು ದೇಶದ ಬೆನ್ನೆಲುಬು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ರೈತರು ಬೆನ್ನೆಲುಬಾಗಿರುವುದು ಸಂತಸದ ಸಂಗತಿ. ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ದಾವಣಗೆರೆ...

ದಾವಣಗೆರೆ ಲೋಕಸಭಾ ಕ್ಷೇತ್ರ | ಬೆಣ್ಣೆನಗರಿಯಲ್ಲಿ ತ್ರಿಕೋನ ಸ್ಪರ್ಧೆ ಸಾಧ್ಯತೆ? ಮತದಾರರ ಒಲವು ಯಾರತ್ತ?

ಬೆಣ್ಣೆನಗರಿ ಎಂದೇ ಕರೆಯಲ್ಪಡುವ ಮಧ್ಯ ಕರ್ನಾಟಕದ ದಾವಣಗೆರೆಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬರೋಬ್ಬರಿ ಮೂವತ್ತು ಅಭ್ಯರ್ಥಿಗಳು ಕಣದಲ್ಲಿದ್ದು ಗೆಲುವಿಗಾಗಿ ಹಣಾಹಣಿ ನಡೆಸಲಿದ್ದಾರೆ. ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದ ರಾಷ್ಟ್ರೀಯ...

ಜನಪ್ರಿಯ

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

Tag: ದಾವಣಗೆರೆ