ದಾವಣಗೆರೆ | ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಬಂದ್

ಹಲವು ದಶಕಗಳಿಂದ ಹೋರಾಟ ಮಾಡಿದ್ದರೂ ಕೂಡ ಇನ್ನೂ ನೀರು ಬಾರದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ನಡೆಯಬೇಕು, ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅನುದಾನ ಬಿಡುಗಡೆ ಮಾಡಿ, ಜಗಳೂರು...

ದಾವಣಗೆರೆ ಜಿಲ್ಲೆಯ ಹಲವೆಡೆ ಸುರಿದ ಮಳೆ; ಸ್ಥಳೀಯರಲ್ಲಿ ಮಂದಹಾಸ

ಕಳೆದ 8 ದಿನಗಳ ಹಿಂದಷ್ಟೇ ಧಿಡೀರನೆ ಸುರಿದು ಜನರಲ್ಲಿ ಉಲ್ಲಾಸ ಮೂಡಿಸಿದ್ದ ಮಳೆ ಗುರುವಾರ ಸಂಜೆ ದಾವಣಗೆರೆ ತಾಲೂಕಿನ ಹೆಬ್ಬಾಳ್‌ ಗ್ರಾಮ, ಹೆಬ್ಬಾಳ್ ಬಡಾವಣೆ, ಹುಣಸೇಕಟ್ಟೆ, ಮಂಡಲೂರು, ಹಾಲುವರ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ...

ದಾವಣಗೆರೆ | ನಾಟಕ ಬಿಟ್ಟು ಪರಿಹಾರ ನೀಡಿ, ಇಲ್ಲವೇ ಮತ ಕೇಳಬೇಡಿ: ಕುರುಬೂರು ಶಾಂತಕುಮಾರ್

ಬರಗಾಲದಿಂದ ತತ್ತರಿಸಿ ರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲ ಅಧಿಕಾರ ಹಿಡಿಯಲು ಪೈಪೋಟಿ - ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ,...

ದಾವಣಗೆರೆ | ರಂಜಾನ್ ಹಬ್ಬ: ದಿನಸಿ ಸಾಮಾಗ್ರಿ ನೀಡಿ ಮತದಾರರಿಗೆ ಕಾಂಗ್ರೆಸ್‌ ಆಮಿಷವೊಡ್ಡುತ್ತಿದೆ; ಸತೀಶ್ ಕೊಳೇನಹಳ್ಳಿ ಆರೋಪ

ಕಾಂಗ್ರೆಸ್ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಅಕ್ಕಿ ಮತ್ತು ಇತರ ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬಂದಿದೆ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ದಾವಣಗೆರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮುಸ್ಲಿಂ...

ದಾವಣಗೆರೆ ಜಿಲ್ಲೆ ಎರಡು ಕುಟುಂಬಗಳ ಹಿಡಿತದಲ್ಲಿದೆ; ಜನರ ಮನದಲ್ಲಿ ಕೋಪವಿದೆ: ವಿನಯ್ ಕುಮಾರ್

ಆಡಳಿತ, ಅಧಿಕಾರ, ಆಸ್ತಿ, ಅವಕಾಶಗಳು ಕೇವಲ ದಾವಣಗೆರೆ ಜಿಲ್ಲೆ ಎರಡೇ ಕುಟುಂಬಗಳ ಹಿಡಿತದಲ್ಲಿದ್ದು, ಜನರ ಮನದಲ್ಲಿ ಕೋಪವಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಕುಟುಂಬಗಳ ವಿರುದ್ಧದ ಅಸಮಾಧಾನ, ಕೋಪ, ಬೂದಿ ಮುಚ್ಚಿದ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ