ದಾವಣಗೆರೆ | ಕನ್ನಡೇತರ ನಾಮಫಲಕ ತೆರವು ಕಾರ್ಯಾಚರಣೆ

ದಾವಣಗೆರೆಯಲ್ಲಿ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಗಳು ಮತ್ತು ಇತರೆಡೆಗಳಲ್ಲಿ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ, ಶೇ.60ರಷ್ಟು ನಾಮಪಲಕಗಳನ್ನು ಅಳವಡಿಸದ ಮಳಿಗೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ...

ದಾವಣಗೆರೆ | ಆಂಗ್ಲ ಭಾಷೆಯ ನಾಮಫಲಕ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...

ದಾವಣಗೆರೆ | ಹೊಸಬರಿಗೆ ಅವಕಾಶ ಕೇಳಿದ್ದರಲ್ಲಿ ತಪ್ಪೇನಿದೆ: ಮಾಜಿ ಸಚಿವ ರೇಣುಕಾಚಾರ್ಯ

ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಾಗ ಹೊಸಮುಖಗಳಿಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದೇವೆ. ಯಾರ ವಿರುದ್ಧವೂ ಪಿತೂರಿ ಮಾಡಿಲ್ಲ. ಅದರಲ್ಲಿ ತಪ್ಪೇನಿದೆ ಎಂದು  ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ,...

ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ 'ಸಂವಿಧಾನ ಜಾಗೃತಿ ಜಾಥಾ' ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ