ದಾವಣಗೆರೆ | ಅಸಗೋಡು ಗ್ರಾಮಕ್ಕೆ ಸಂವಿಧಾನ ರಥ ಆಗಮನ

ಸರ್ವಜನಾಂಗಕ್ಕೆ ಮೀಸಲಾತಿ ಕೊಟ್ಟ ಅಂಬೇಡ್ಕ‌ರ್ ಅವರನ್ನು ಒಂದು ಜಾತಿಗೆ ಸೀಮಿತ ಮಾಡುವ ಮನಸ್ಥಿತಿಯಿಂದ ಹೊರ ಬಂದಾಗ ಮಾತ್ರ ಸಂವಿಧಾನ ಅರ್ಥವಾಗುತ್ತದೆ ಎಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ತುಪ್ಪದಹಳ್ಳಿ ಪೂಜಾರ್ ಸಿದ್ದಪ್ಪ...

ದಾವಣಗೆರೆ | ರಾಜ್ಯ ಸರ್ಕಾರ ದಲಿತ ಸಮುದಾಯವನ್ನು ವಂಚಿಸುತ್ತಿದೆ: ಬಿಜೆಪಿ ಆರೋಪ

ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ, ದಲಿತ ಸಮುದಾಯವನ್ನು ವಂಚಿಸುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ. ದಾವಣಗೆರೆ...

ದಾವಣಗೆರೆ | ಕೆಎಸ್‌ಆರ್‌ಟಿಸಿ ನೌಕರರ, ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...

ದಾವಣಗೆರೆ | ನಾಲೆಗೆ ಭದ್ರಾ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಕೊನೆ ಭಾಗದ ರೈತರಿಗಾಗಿ ನಾಲೆಗೆ ಭದ್ರಾ ನೀರು ಹರಿಸುವಂತೆ ಆಗ್ರಹಿಸಿ ರೈತ ಮುಖಂಡ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ಅಚ್ಚುಕಟ್ಟಿನ ರೈತರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾರಿಗನೂರು ಕ್ರಾಸ್ ಮತ್ತು ಕುಕ್ಕವಾಡದಲ್ಲಿ ಖಾಲಿ...

ದಾವಣಗೆರೆ | ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆ ಈಡೇರಿಸದ ಬಜೆಟ್;‌ ಅನುದಾನಕ್ಕೆ ಆಗ್ರಹ

2024-25ನೇ ಸಾಲಿನ ಗ್ಯಾರಂಟಿ ಬಜೆಟಿನಲ್ಲಿ ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆಗಳಿಗೆ ಅನುದಾನ ಹಂಚಿಕೆ ಮಾಡಿಲ್ಲ. ಸ್ಲಂ ಜನರ ಬೇಡಿಕೆಗಳನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪೂರಕ ಆಯವ್ಯಯದಲ್ಲಿ ಈಡೇರಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕದ ದಾವಣಗೆರೆ ಜಿಲ್ಲಾ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ