ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆಬ್ರವರಿ 9ರಂದು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ಅದ್ದೂರಿಯ ಬ್ಯಾರಿ ಮೇಳ ನಡೆಯಲಿದೆ.
ಇದರ ಅಂಗವಾಗಿ...
ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸುವುದು ಹೆಚ್ಚಾಗುತ್ತಿದೆ. ಇದರಿಂದಾಗಿ ಹಲವು ಅಪಘಾತಗಳು ಕೂಡಾ ನಡೆದಿದೆ. ಇದನ್ನು ತಡೆಗಟ್ಟಲು ದುಬೈ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ದುಬೈನಲ್ಲಿ ಹೊಸ ಸಂಚಾರಿ ನಿಯಮವನ್ನು ಜಾರಿ ಮಾಡಲಾಗಿದ್ದು, ನಿಯಮವನ್ನು...
ದುಬೈ ಮರುಭೂಮಿಯಲ್ಲಿ ಸಿಲುಕಿದ್ದ ಇಬ್ಬರು ಮಹಿಳೆಯರು 'ಉಬರ್ ಒಂಟೆ' ಬುಕ್ ಮಾಡಿ ಪಾರಾಗಿದ್ದೇವೆ ಎಂದು ಹೇಳಿಕೊಂಡಿದ್ದು, ಸದ್ಯ ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ದುಬೈನ ವಿಶಾಲವಾದ ಮರುಭೂಮಿಯಲ್ಲಿ ಸಿಲುಕಿರುವ...
ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ...
ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ.
ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ...