ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ. ದಾಖಲೆಯ...

ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ ಸೇರಿದಂತೆ ಹಲವಾರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಒಮಾನ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 18 ಜನರು...

17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ದಿನಗಣನೆ; ಸೌದಿ ಅರೇಬಿಯಾದಲ್ಲಿ ಆಯೋಜನೆ

ಹೃದಯವಾಹಿನಿ ಕರ್ನಾಟಕ ಮತ್ತು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ವತಿಯಿಂದ ಜನವರಿ 18, 19ರಂದು ಸೌದಿ ಅರೇಬಿಯಾದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ನಡೆಯಲಿದೆ. ವಿಶ್ವದ ವಿವಿಧ ದೇಶಗಳಲ್ಲಿ ಈಗಾಗಲೇ ಸಮ್ಮೇಳನಗಳು ನಡೆದಿವೆ. ಆದರೆ...

ಬ್ಯಾಡ್ಮಿಂಟನ್‌ | ಇತಿಹಾಸ ನಿರ್ಮಿಸಿದ ಸ್ವಾತಿಕ್‌-ಚಿರಾಗ್‌ ಜೋಡಿ

ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಡಬಲ್ಸ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಸ್ವಾತಿಕ್‌-ಚಿರಾಗ್‌ ಜೋಡಿ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಟೂರ್ನಿಯ ಇತಿಹಾಸದಲ್ಲೇ...

ದುಬೈ | ಭಾರತ ಮೂಲದ ಅಪಘಾತದ ಗಾಯಾಳುವಿಗೆ ₹11.5 ಕೋಟಿ ಪರಿಹಾರ

ಟ್ರಾಫಿಕ್‌ ನಿಯಮಗಳು ಕಟ್ಟುನಿಟ್ಟಾಗಿರುವ ದುಬೈನಲ್ಲಿ ನಡೆದ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಗೆ ₹11.5 ಕೋಟಿ ಪರಿಹಾರ ದೊರೆತಿದೆ. ಹೈದರಾಬಾದ್‌ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮುಹಮ್ಮದ್‌ ಬೇಗ್ ಮಿರ್ಝಾಗೆ...

ಜನಪ್ರಿಯ

ವಿಜಯಪುರ |ನ.13ರಿಂದ ವಿಜಯಪುರ ಪ್ರವಾಸ: ಮಕ್ಕಳ ದಿನಾಚರಣೆ, ವಿಜ್ಞಾನ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ...

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

Tag: ದುಬೈ