ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಹೊಸ ಸೇತುವೆ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ದಾವಣಗೆರೆ ಹಾಗೂ ಹಾವೇರಿ ಮೂಲದ ಇಬ್ಬರು ಯುವಕರ ಶವ ಪತ್ತೆಯಾಗಿದೆ.
ಸುಮಾರು 48...
ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.
ಮಲವಗೊಪ್ಪದ ತಿಮ್ಮನಾಯ್ಕ (65) ಮೃತಪಟ್ಟ ರೈತ. ಬುಧವಾರ...
ಶಿವಮೊಗ್ಗದ ಮಲವಗೋಪ್ಪದಲ್ಲಿ ನಡೆದ ದುರ್ಘಟನೆಯಲ್ಲಿ ಮೆಡಿಕಲ್ ರೆಪ್ರೆಸೆಂಟೇಟಿವ್ ಮಹೇಶ್ ಅವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮಹೇಶ್ ಅವರು ತಮ್ಮ ದ್ವಿಚಕ್ರ ವಾಹನ ಎಥರ್ ಎಲೆಕ್ಟ್ರಿಕ್ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ,...
ಶಿವಮೊಗ್ಗ, ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ ಇಂದು ಬೆಳಗಿನ ಜಾವ...
ಸುಮಾರು 14 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ಕಾರುವೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೊಂಡಾದ ಮೋತಿಗಂಜ್ ಪೊಲೀಸ್ ಠಾಣೆ ಪ್ರದೇಶ ವ್ಯಾಪ್ತಿಯಲ್ಲಿ...